By Poll: ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್‌ ಪಕ್ಷಕ್ಕೆ ಬಂದ್ರೆ ಸ್ವಾಗತಿಸುವೆ: ಸಂತೋಷ್ ಲಾಡ್‌

ಸಂಡೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಪಕ್ಷ ತೀರ್ಮಾನವೇ ಅಂತಿಮ: ಸಚಿವ

Team Udayavani, Oct 22, 2024, 9:30 PM IST

S.-Lad

ಧಾರವಾಡ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿ.ಪಿ.ಯೋಗೇಶ್ವರ್‌ ಅವರು ಪಕ್ಷಕ್ಕೆ ಬಂದರೆ ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ. ನಮ್ಮ ಪಕ್ಷದ ಹೈಕಮಾಂಡ್ ಇದ್ದು, ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಮೇರೆಗೆ ನಮ್ಮ ಪಕ್ಷಕ್ಕೆ ಬಂದರೆ ದೊಡ್ಡ ಪ್ರಮಾಣದಲ್ಲಿ ನಾನು ಅವರಿಗೆ ಸ್ವಾಗತ ಮಾಡುತ್ತೇನೆ ಎಂದರು.

ಸಂಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಮಾತನಾಡಿದ ಲಾಡ್, ಕ್ಷೇತ್ರದ ಟಿಕೆಟ್ ವಿಚಾರ ಸದ್ಯಕ್ಕೆ ಬಗೆಹರಿದಿದ್ದು, ಆದರೆ ಯಾರಿಗೆ ಅಂತಿಮ ಆಗುತ್ತದೆ ಎಂಬುದನ್ನು ಕಾದು ನೋಡಬೇಕಷ್ಟೇ. ಸಂಸದ ತುಕಾರಾಂ ಪತ್ನಿಯ ಹೆಸರಿದೆ. ಆದರೆ ಇನ್ನೂ ಅಧಿಕೃತವಾಗಿ ಹೊರಗೆ ಬಂದಿಲ್ಲ. ನಮ್ಮ ತೀರ್ಮಾನ ನಾವು ಹೇಳಿದ್ದೇವೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನೋಡಬೇಕು ಎಂದರು.

ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್‌ ಟಿಕೆಟ್ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದಲ್ಲಿ ಲಿಂಗಾಯತ ಹಾಗೂ ಮುಸ್ಲಿಂ ಎಂಬುದಾಗಿ ಏನೂ ಇಲ್ಲ. ನಮ್ಮದು ಜಾತ್ಯಾತೀತ ಪಕ್ಷ. ಹೀಗಾಗಿ ನಾವೆಲ್ಲರನ್ನೂ ಒಂದೇ ರೀತಿ ನೋಡುತ್ತೇವೆ. ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಅಭ್ಯರ್ಥಿಯ ಗೆಲ್ಲಿಸುತ್ತೇವೆ. ನಮ್ಮ ಅನಿಸಿಕೆಗಳ ಬಹಿರಂಗವಾಗಿ ಹೇಳಲುಬಾರದು. ಎಲ್ಲ ವಿಚಾರಗಳನ್ನು ಪಕ್ಷದಲ್ಲಿ ಹೇಳಿಕೊಂಡಿದ್ದೇವೆ ಎಂದರು.

ಟಾಪ್ ನ್ಯೂಸ್

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

Suly-Aane

Belthangady: ಮಲವಂತಿಗೆ: ಮತ್ತೆ ಕಾಡಾನೆ ಹಾವಳಿ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

C. P. Yogeshwara: ಬಿಜೆಪಿ ಬಿಟ್ಟು ಬರಲಿ, ಮತ್ತೆ ನೋಡೋಣ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

Suly-Aane

Belthangady: ಮಲವಂತಿಗೆ: ಮತ್ತೆ ಕಾಡಾನೆ ಹಾವಳಿ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.