Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರ್ಯ ಅವರ ಮೊಮ್ಮಗ
Team Udayavani, Mar 28, 2024, 12:51 PM IST
ಚೆನ್ನೈ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ತಮಿಳುನಾಡಿನ ಮಾಜಿ ಕಾಂಗ್ರೆಸ್ ನಾಯಕ, ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರ್ಯ ಅವರ ಮೊಮ್ಮಗ ಸಿಆರ್ ಕೇಶವನ್ ಅವರನ್ನು ಬಿಜೆಪಿಯ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದೆ.
ಇದನ್ನೂ ಓದಿ:Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ
ಕಳೆದ ವರ್ಷ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿ.ಆರ್.ಕೇಶವನ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಕೇಶವನ್ ಅವರನ್ನು ಹಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನಾಗಿಯೂ ಹೊಣೆ ನೀಡಿದೆ.
ಸಿ.ರಾಜಗೋಪಾಲಚಾರ್ಯ ಅವರು ದ್ರಾವಿಡ ಚಳವಳಿಯ ಹಿನ್ನೆಲೆಯಿಂದ ಬಂದಿದ್ದು, ಮದ್ರಾಸ್ ಪ್ರಾಂತ್ಯದಲ್ಲಿ ರಾಜಕೀಯವಾಗಿ ಅವರು ತಮ್ಮದೇ ಛಾಪನ್ನು ಮೂಡಿಸಿದ್ದರು. ಆದರೆ ಇದೀಗ ತಮಿಳುನಾಡು ರಾಜಕೀಯ ರಂಗದಲ್ಲಿ ಬದಲಾಗುತ್ತಿರುವ ಸನ್ನಿವೇಶದಲ್ಲಿ ಕೇಶವನ್ ಕಾಂಗ್ರೆಸ್ ತೊರೆದು ಬಿಜೆಪಿ ಪಾಳಯ ಸೇರಿರುವುದು ಹಲವು ಲೆಕ್ಕಾಚಾರಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.