ಕೋವಿಡ್ ಸೋಂಕನ್ನು ಸೋಲಿಸುತ್ತಾ ಸೂರ್ಯನ ಕಿರಣ?

Team Udayavani, Apr 25, 2020, 1:15 PM IST

ಕೋವಿಡ್ ಸೋಂಕನ್ನು ಸೋಲಿಸುತ್ತಾ ಸೂರ್ಯನ ಕಿರಣ?

ವಾಷಿಂಗ್ಟನ್‌: ಈ ಹಿಂದೆ ಸಾಕಷ್ಟು ಬಾರಿ ತಾಪ ಹೆಚ್ಚಿರುವ ಪ್ರದೇಶಗಳಲ್ಲಿ ಅಂದರೆ ಅತಿಯಾದ ಉಷ್ಣಾಂಶದಲ್ಲಿ ಕೋವಿಡ್‌-19 ವೈರಸ್‌ ಬದುಕುಳಿಯುವ ಅವಕಾಶ ಕಡಿಮೆ ಎಂಬ ಊಹೆ, ಗಾಳಿ ಸುದ್ದಿಗಳು ಹರಿದಾಡಿದ್ದವು.
ಇದೀಗ ಈ ಅಂಶವನ್ನು ಅಮೆರಿಕದ ಸಂಶೋಧಕರು ಸತ್ಯವೆಂದು ದೃಢಪಡಿಸಿದ್ದಾರೆ. ಈ ಮಾರಣಾಂತಿಕ ಸೋಂಕನ್ನು
ನಾಶಪಡಿಸುವ ಸಾಮರ್ಥ್ಯ ಸೂರ್ಯನ ಬೆಳಕಿಗೆ ಇದೆ ಎಂದು ಅಮೆರಿಕದ ಸಂಶೋಧಕರು ಹೇಳಿದ್ದಾರೆ.

ಅಮೆರಿಕದ ಹೋಮ್‌ಲ್ಯಾಂಡ್‌ ಸೆಕ್ಯುರಿಟಿ ಕಾರ್ಯದರ್ಶಿ ವಿಭಾಗದ ವಿಜ್ಞಾನ ಮತ್ತು ತಂತ್ರಜ್ಞಾನ ಸಲಹೆಗಾರರಾಗಿರುವ
ವಿಲಿಯಂ ಬ್ರಾÂನ್‌ ಅವರು ಗುರುವಾರ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಲ್ಟ್ರಾವೈಲೆಟ್‌ ಕಿರಣಗಳು ಸೋಂಕಿನ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂಬುದನ್ನು ವಿಜ್ಞಾನಿಗಳು ಪತ್ತೆಹಚ್ಚಿದ್ದು, ಬೇಸಗೆಯಲ್ಲಿ ಸೋಂಕು ಪ್ರಸರಣ ಪ್ರಮಾಣ ಕಡಿಮೆ ಇರಲಿದೆ ಎಂದಿದ್ದಾರೆ.

ಭೂಮೇಲ್ಮೆ„ ಹಾಗೂ ಗಾಳಿಯಲ್ಲಿರುವ ಸೋಂಕನ್ನು ಅನ್ನು ಸೂರ್ಯನ ಬೆಳಕು ಕೊಲ್ಲುತ್ತದೆ ಎಂಬುದನ್ನು ಸಂಶೋಧಕರು ಪರಿಶೀಲಿಸಿದ್ದಾರೆ. ಉಷ್ಣಾಂಶ ಮತ್ತು ಆದ್ರìತೆ ಎರಡರಲ್ಲೂ ಯಾವುದೇ ಅಂಶ ಹೆಚ್ಚಾದರೂ ವೈರಸ್‌ಗೆ ಬದುಕುಳಿಯುವುದು ಕಷ್ಟ ಎನ್ನುತ್ತಾರೆ ಸಂಶೋಧಕರು.

ಹಿಂದಿನಿಂದಲೂ ಅಲ್ಟ್ರಾವೈಲೆಟ್‌ ಕಿರಣಗಳು ಸೋಂಕಿನ ಮೇಲೆ ಪರಿಣಾಮಕಾರಿಯಾಗಿ ಪ್ರಭಾವ ಬೀರುತ್ತದೆ ಎಂದು ಹೇಳಲಾಗುತ್ತಿತ್ತು. ಅದರಲ್ಲಿರುವ ವಿಕಿರಣಗಳು ಸೋಂಕಿನಲ್ಲಿರುವ ಅನುವಂಶಿಕ ವಸ್ತು ಮತ್ತು ಪುನರಾವರ್ತಿಸುವ ಸಾಮರ್ಥ್ಯದ ಮೇಲೆ ಹಾನಿ ಮಾಡುತ್ತದೆ.

ಆದರೆ ಬೇಸಗೆಯಲ್ಲಿನ ನೈಸರ್ಗಿಕ ಕಿರಣಗಳು ಪ್ರಭಾವ ಬೀರಲಿದೆಯೇ ಎಂಬುದನ್ನು ನಿಖರವಾಗಿ ತಿಳಿಯುವ ಪ್ರಯತ್ನ ಪ್ರಗತಿಯಲ್ಲಿದೆ.

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.