![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jun 29, 2024, 3:59 PM IST
ಅಹಮದಾಬಾದ್: ನವದೆಹಲಿಯ ಏರ್ ಪೋರ್ಟ್ ನ ಟರ್ಮಿನಲ್ 1ರ ಕೆನೋಪಿ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ನಡೆದ ಬೆನ್ನಲ್ಲೇ, ಧಾರಾಕಾರ ಮಳೆಯಿಂದಾಗಿ ಗುಜರಾತ್ ನ ರಾಜಕೋಟ್ ವಿಮಾನ ನಿಲ್ದಾಣದ ಹೊರಭಾಗದ ಕೆನೋಪಿ ಕುಸಿದು ಬಿದ್ದಿರುವ ಘಟನೆ ಶನಿವಾರ (ಜೂನ್ 29) ನಡೆದಿದೆ.
ಇದನ್ನೂ ಓದಿ:Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್ ಮೆಹ್ತಾ
ಘಟನೆಯಲ್ಲಿ ಯಾವುದೇ ಅನಾಹುತದ ಬಗ್ಗೆ ವರದಿಯಾಗಿಲ್ಲ. ಕುಸಿದು ಬಿದ್ದ ಕೆನೋಪಿಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಶೀಲಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಭಾರೀ ಮಳೆಯಿಂದಾಗಿ ಪ್ರಯಾಣಿಕರನ್ನು ಪಿಕಪ್ ಹಾಗೂ ಡ್ರಾಪ್ ಮಾಡುವ ಟರ್ಮಿನಲ್ ಹೊರಭಾಗದಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿ ವಿವರಿಸಿದೆ.
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿದು ಬಿದ್ದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.