Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ


Team Udayavani, Oct 29, 2024, 2:10 AM IST

Harish-Poonja

ಮಂಗಳೂರು: ನಿಮ್ಮಲ್ಲಿ ರಾಜಕಾರಣದ ಯೋಗ್ಯತೆ ಇಲ್ಲ, ಚುನಾವಣೆಯಲ್ಲಿ ಗೆಲ್ಲುವ ಅರ್ಹತೆಯೂ ಇಲ್ಲ, ಹೀಗಿರುವಾಗ ಪೇಜಾವರ ಶ್ರೀಗಳನ್ನು ನಿಂದಿಸಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಶಾಸಕ ಹರೀಶ್‌ ಪೂಂಜ ಕಾಂಗ್ರೆಸ್‌ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್‌ ಅವರಿಗೆ ತಿರುಗೇಟು ನೀಡಿದರು.

ಮಂಗಳೂರಿನಲ್ಲಿ ಅವರು ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಪೇಜಾವರ ಶ್ರೀ ವಿರುದ್ಧ ಕಾಂಗ್ರೆಸ್‌ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್‌ ವಿವಾದಿತ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದರು. ಸನಾತನ ಧರ್ಮದಲ್ಲಿ ಗುರು ಪರಂಪರೆಗೆ ವಿಶೇಷ ಗೌರವ ಇದೆ, ಗುರುಗಳನ್ನು ನಿಂದಿಸಿ ಹಿಂದೂಗಳ ಭಾವನೆಗೆ ಘಾಸಿ ಮಾಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

DMK-AIDM

TVK Party: ವಿಜಯ್‌ ಪಕ್ಷದ ಸಿದ್ಧಾಂತಗಳು ನಕಲು: ಡಿಎಂಕೆ, ಎಐಡಿಎಂಕೆ

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

4

Belthangady: ಮನೆಯಿಂದ ನಗದು, ಚಿನ್ನಾಭರಣ ಕಳವು

crime

Belthangady: ಅಪಘಾತದಲ್ಲಿ ದ್ವಿಚಕ್ರ ಸವಾರನಿಗೆ ಗಾಯ

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

DMK-AIDM

TVK Party: ವಿಜಯ್‌ ಪಕ್ಷದ ಸಿದ್ಧಾಂತಗಳು ನಕಲು: ಡಿಎಂಕೆ, ಎಐಡಿಎಂಕೆ

puttige-2

Udupi; ಗೀತಾರ್ಥ ಚಿಂತನೆ 78: ಕಷ್ಟನಿವಾರಣೆಯೂ ಪುಣ್ಯ ಸಂಪಾದನೆಯೂ…

Rajahamsa

Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.