50:50 ಅನುಪಾತ ಕೈಬಿಡಲಿರುವ ಸಿಬಿಎಸ್‌ಇ; 30:70 ಅನುಪಾತದಲ್ಲಿ ಕ್ರೋಢೀಕರಿಸಲು ಚಿಂತನೆ
Team Udayavani, Apr 5, 2022, 10:15 PM IST
ನವದೆಹಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ(ಸಿಬಿಎಸ್‌ಇ)ಯು 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಮೊದಲ ಮತ್ತು ಎರಡನೇ ಟರ್ಮ್ ಪರೀಕ್ಷೆಯ ಫಲಿತಾಂಶ ಕ್ರೋಢೀಕರಣದ ಅನುಪಾತ ಬದಲಾವಣೆಗೆ ಮುಂದಾಗಿದೆ.
ಈ ಹಿಂದೆ ತಿಳಿಸಿದಂತೆ ಎರಡೂ ಟರ್ಮ್ ಗಳ ಫಲಿತಾಂಶವನ್ನು 50:50 ಅನುಪಾತದಲ್ಲಿ ಕ್ರೋಢೀಕರಿಸುವ ಬದಲು 30:70 ಅನುಪಾತದಲ್ಲಿ ಕ್ರೋಢೀಕರಿಸಲು ಚಿಂತನೆ ನಡೆಸಲಾಗಿದೆ.
ಇದನ್ನೂ ಓದಿ:ಒಂದೇ ದಿನದಲ್ಲಿ ಬದಲಾವಣೆ ; ಬಿಎಸ್‌ವೈಗೆ ಕೊಕ್, ಬೊಮ್ಮಾಯಿಗೆ ಸ್ಥಾನ!
ಈ ಬಗ್ಗೆ ಶೀಘ್ರವೇ ಸಿಬಿಎಸ್‌ಇ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡುವುದಾಗಿಯೂ ತಿಳಿಸಲಾಗಿದೆ.
ವಿಸ್ತರಣೆ: ಇದೇ ವೇಳೆ 2022ರಲ್ಲಿ ಪ್ರಕಟವಾದ ಮೊದಲ ಟರ್ಮ್ ಗಳ ಫಲಿತಾಂಶದ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಸಮಯಾವಕಾಶವನ್ನು ಏ.20ರವರೆಗೆ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.