Central Fund: ಭದ್ರಾ ಮೇಲ್ದಂಡೆ 5,300 ಕೋಟಿ 3 ಕಂತಲ್ಲಿ ಬಿಡುಗಡೆ: ಕೇಂದ್ರ ಸಚಿವ ಸೋಮಣ್ಣ
ಸಿದ್ದರಾಮಯ್ಯ ತತ್‌ಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಕ್ಲೀನ್ ಚಿಟ್ ಪಡೆದು ಮತ್ತೆ ಸಿಎಂ ಆಗಲಿ
Team Udayavani, Oct 3, 2024, 7:25 AM IST
ಚಿತ್ರದುರ್ಗ: ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಮಹತ್ವಾಕಾಂಕ್ಷಿ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಘೋಷಣೆ ಮಾಡಿರುವ 5,300 ಕೋಟಿ ರೂ. ಅನುದಾನವನ್ನು 2-3 ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮುಂದಿನ ಒಂದೂವರೆ ತಿಂಗಳಲ್ಲಿ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲು ಮಾರ್ಗಕ್ಕೆ ಭೂಸ್ವಾಧೀನ ಪ್ರಕ್ರಿಯೆ ಶೇ.90ರಷ್ಟು ಮುಕ್ತಾಯವಾಗಿದೆ. 2027ರ ಜನವರಿ ಒಳಗಾಗಿ ಈ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದರು.
ಆತ್ಮಸಾಕ್ಷಿಗಿಂತ ನೈತಿಕತೆ ಮುಖ್ಯ: ಸೋಮಣ್ಣ
ಆತ್ಮಸಾಕ್ಷಿಗಿಂತ ನೈತಿಕತೆ ಮುಖ್ಯ. ಇದನ್ನು ಅರಿತು ಸಿದ್ದರಾಮಯ್ಯ ತತ್‌ಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ಸಿಎಂ ಸಿದ್ದರಾಮಯ್ಯ ಒಂದು ತಪ್ಪು ಸರಿಪಡಿಸಿಕೊಳ್ಳಲು ಹೋಗಿ ಹತ್ತಾರು ತಪ್ಪುಗಳನ್ನು ಮಾಡುತ್ತಿದ್ದು, ತಮ್ಮ ಕಾಲಿನ ಮೇಲೆ ತಾವೇ ಕಲ್ಲು ಹಾಕಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.
ಕಾನೂನು ತನ್ನದೇ ರೀತಿಯಲ್ಲಿ ಕೆಲಸ ಮಾಡುತ್ತದೆ. ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವ ಇದೆ. ಆದರೆ ಇಂದಿನ ಸಂದರ್ಭದಲ್ಲಿ ಅವರು ವೈಯಕ್ತಿಕವಾಗಿ ಮಾತನಾಡುವುದು ಸರಿಯಲ್ಲ. ದಯವಿಟ್ಟು ರಾಜೀನಾಮೆ ನೀಡಿ, ಕ್ಲೀನ್ ಚಿಟ್ ಪಡೆದು ಮತ್ತೆ ಮುಖ್ಯಮಂತ್ರಿಗಳಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.