ಸ್ಪಿನ್ನರ್ ಯಜುವೇಂದ್ರ ಚಹಲ್ ಹೆತ್ತವರಿಗೆ ಕೋವಿಡ್ ಪಾಸಿಟಿವ್
Team Udayavani, May 13, 2021, 10:42 PM IST
ಹೊಸದಿಲ್ಲಿ : ಸ್ಪಿನ್ನರ್ ಯಜುವೇಂದ್ರ ಚಹಲ್ ಅವರ ತಂದೆ ಮತ್ತು ತಾಯಿಗೆ ಕೊರೊನಾ ಸೋಂಕು ತಗುಲಿದೆ. ತಂದೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಾಯಿ ಮನೆಯಲ್ಲೇ ಐಸೊಲೇಶನ್ನಲ್ಲಿದ್ದಾರೆ ಎಂದು ಚಹಲ್ ಅವರ ಪತ್ನಿ ಧನಶ್ರೀ ವರ್ಮ ತಿಳಿಸಿದ್ದಾರೆ.
“ಐಪಿಎಲ್ ವೇಳೆ ಆರ್ಸಿಬಿ ಬಯೋಬಬಲ್ ಏರಿಯಾದಲ್ಲಿದ್ದಾಗ ನನ್ನ ತಾಯಿ ಮತ್ತು ಸೋದರನ ಫಲಿತಾಂಶ ಕೂಡ ಪಾಸಿಟಿವ್ ಬಂದಿತ್ತು. ಆಗ ನಾನು ಅಸಹಾಯಕಳಾಗಿದ್ದೆ. ಅದೃಷ್ಟವಶಾತ್ ಅವರು ಚೇತರಿಸಿಕೊಂಡರು.
ಈಗ ಅತ್ತೆ-ಮಾವನವರ ಆರೋಗ್ಯ ನೋಡಿಕೊಳ್ಳುತ್ತಿದ್ದೇನೆ’ ಎಂಬುದಾಗಿ ಧನಶ್ರೀ ಇದೇ ವೇಳೆ ಹೇಳಿದರು. ಜತೆಗೆ ಎಲ್ಲರೂ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಿ, ಆರೋಗ್ಯದಿಂದಿರಿ ಎಂದೂ ಸಲಹೆಯಿತ್ತರು.
ಇದನ್ನೂ ಓದಿ :ರಾಕೆಟ್ ದಾಳಿಯಲ್ಲಿ ಮಡಿದ ಕೇರಳದ ಸೌಮ್ಯ ಕುಟುಂಬದ ಜವಾಬ್ದಾರಿ ಹೊತ್ತ ಇಸ್ರೇಲ್ ಸರ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.