ಚಾಮರಾಜನಗರ: ಇಂದು 44 ಹೊಸ ಕೋವಿಡ್ ಪ್ರಕರಣ, 17 ಮಂದಿ ಗುಣಮುಖ


Team Udayavani, Sep 11, 2020, 7:45 PM IST

chamarajanagar

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 44 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.  17 ಮಂದಿ ಗುಣಮುಖರಾಗಿದ್ದಾರೆ. ಓರ್ವ ವೃದ್ಧರು ಮೃತಪಟ್ಟಿದ್ದಾರೆ.

ಗುಂಡ್ಲುಪೇಟೆ ತಾಲೂಕಿನಿಂದ 14, ಚಾಮರಾಜನಗರ ತಾಲೂಕಿನಿಂದ 12, ಕೊಳ್ಳೇಗಾಲ ತಾಲೂಕಿನಿಂದ 16 ಮತ್ತು ಯಳಂದೂರು ತಾಲೂಕಿನಿಂದ 02 ಪ್ರಕರಣಗಳು ವರದಿಯಾಗಿವೆ.

ಕೊಳ್ಳೇಗಾಲ ಪಟ್ಟಣದ 79 ವರ್ಷದ ವೃದ್ಧರು ಸೆ.9ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ.11ರಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಪ್ರಸ್ತುತ 551 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೆ 2879 ಪ್ರಕರಣಗಳು ದೃಢಪಟ್ಟಿವೆ. ಇವರಲ್ಲಿ 2268 ಮಂದಿ ಗುಣಮುಖರಾಗಿದ್ದಾರೆ. 61 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಐಸಿಯುನಲ್ಲಿ 32 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 162 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಇಂದಿನ ಪ್ರಕರಣಗಳು-44

ಇಂದು ಗುಣಮುಖ-17

ಒಟ್ಟು ಗುಣಮುಖ-2268

ಇಂದಿನ ಸಾವು-01

ಒಟ್ಟು ಸಾವು-61

ಸಕ್ರಿಯ ಪ್ರಕರಣಗಳು-551

ಒಟ್ಟು ಸೋಂಕಿತರು-2879

ಟಾಪ್ ನ್ಯೂಸ್

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.