ಚಾಮರಾಜನಗರ : 98 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖ: 31 ಹೊಸ ಪ್ರಕರಣ ಪತ್ತೆ
Team Udayavani, Sep 15, 2020, 8:21 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 98 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಹೊಸದಾಗಿ 31 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಕೊಳ್ಳೇಗಾಲ ತಾಲೂಕು ಹಂಪಾಪುರದ 65 ವರ್ಷದ ವೃದ್ಧರು ಸೆ. 5ರಂದು ಹೋಂ ಐಸೋಲೇಷನ್‌ನಲ್ಲಿದ್ದರು. ಸೆ.13ರ ರಾತ್ರಿ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಭುಜಗನಪುರ ನಿವಾಸಿ 62 ವರ್ಷದ ವೃದ್ಧ ಸೆ.14ರಂದು ಹೃದೊ್ರೀಗ ಹಾಗೂ ಲಿವರ್ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿ ಅಂದೇ ಮೃತಪಟ್ಟಿದ್ದರು. ನಂತರ ಪರೀಕ್ಷಿಸಿದಾಗ ಕೋವಿಡ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಮಂಗಳವಾರ 933 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. 903 ರ ಫಲಿತಾಂಶ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ 539 ಪ್ರಕರಣಗಳು ಸಕ್ರಿಯವಾಗಿವೆ. 68 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 3107 ಪ್ರಕರಣಗಳು ದೃಢಪಟ್ಟಿವೆ. ಇವರಲ್ಲಿ 2501 ಮಂದಿ ಗುಣಮುಖರಾಗಿದ್ದಾರೆ. 24 ಮಂದಿ ಐಸಿಯುನಲ್ಲಿದ್ದಾರೆ. 243 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.