ಉಸ್ತುವಾರಿ ಬದಲಾಯಿಸಿ : ದಿಲ್ಲಿ ವರಿಷ್ಠರಿಗೆ ಭಿನ್ನ ನಾಯಕರ ಒತ್ತಾಯ


Team Udayavani, Jun 13, 2021, 6:40 AM IST

ARUN-SINGH

ಬೆಂಗಳೂರು: ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ವರಿಷ್ಠರು ಸ್ಪಷ್ಟಪಡಿಸಿದ್ದರೂ ಪಕ್ಷ ದಲ್ಲಿ ತೆರೆಮರೆಯ ರಾಜಕೀಯ ಚಟುವಟಿಕೆಗಳು ಇನ್ನೂ ನಿಂತಿಲ್ಲ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಬದಲು ಶಾಸಕರ ಅಭಿಪ್ರಾಯ ಪಡೆಯಲು ಇನ್ನೊಬ್ಬ ನಾಯಕರನ್ನು ಕಳುಹಿಸುವಂತೆ ಭಿನ್ನರು ವರಿಷ್ಠರಿಗೆ ಮನವಿ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಶಾಸಕ ಅರವಿಂದ ಬೆಲ್ಲದ ದಿಢೀರಾಗಿ ದಿಲ್ಲಿಗೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆದರೆ ವೈಯಕ್ತಿಕ ಕೆಲಸಕ್ಕೆ ತೆರಳಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಅರುಣ್‌ ಸಿಂಗ್‌ ಬಿಎಸ್‌ವೈ ಪರ ಏಕಪಕ್ಷೀಯ ವರದಿ ನೀಡುತ್ತಾರೆ ಎನ್ನುವ ಅನುಮಾನ ಭಿನ್ನರದು. ಹೀಗಾಗಿ ಬೆಲ್ಲದ ಪಕ್ಷದ ಬೇರೆ ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಅವರು ದಿಲ್ಲಿ ಭೇಟಿ ಸಂದರ್ಭದಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡಿಲ್ಲ ಎಂದು ತಿಳಿದು ಬಂದಿದೆ.

ಸಂಸದೀಯ ಮಂಡಳಿ ಸಭೆ?
ಅರುಣ್‌ ಸಿಂಗ್‌ ಹೇಳಿಕೆಯ ಅನಂತರವೂ ಸಿಎಂ ವಿರೋಧಿ ಬಣದಲ್ಲಿ ನಾಯಕತ್ವ ಬದಲಾವಣೆ ವಿಚಾರ ಇನ್ನೂ ಜೀವಂತವಾಗಿದೆ. ಜೂ. 14ರಂದು ಬಿಜೆಪಿಯ ಅಂತಿಮ ರಾಜಕೀಯ ತೀರ್ಮಾನ ತೆಗೆದುಕೊಳ್ಳುವ ಸಂಸದೀಯ ಮಂಡಳಿ ಸಭೆ ಸೇರಲಿದೆ. ಅಂದಿನ ಸಭೆಯಲ್ಲಿ ಉತ್ತರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ ರಾಜ್ಯಗಳ ನಾಯಕತ್ವದ ಗೊಂದಲದ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕತ್ವದ ಬಗೆಗೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂಬ ವಿಶ್ವಾಸದಲ್ಲಿ ಸಿಎಂ ವಿರೋಧಿ ಬಣದ ನಾಯಕರು ಇದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುತ್ತಲೇ ಉಸಿರುಗಟ್ಟಿ ದಂಪತಿ ಸಾ*ವು…

Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…

MONEY (2)

IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ

Suicide 3

Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ

marriage 2

ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.