ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : ರೋಗಿಗಳ ಸ್ಥಳಾಂತರ
Team Udayavani, Apr 27, 2022, 3:30 PM IST
ಚೆನ್ನೈ : ರಾಜೀವ್ ಗಾಂಧಿ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ.
ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಕೂಡಲೇ ಅಲ್ಲಿದ್ದ ರೋಗಿಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಅವರಿಸಿಕೊಂಡಾಗ ಆಸ್ಪತ್ರೆಯಲ್ಲಿ 33 ರೋಗಿಗಳು ಇದ್ದರು ಎನ್ನಲಾಗಿದ್ದು ಅವರೆಲ್ಲರನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಅನಾವಶ್ಯಕ ನಿರ್ಬಂಧ ಹೇರದಂತೆ ಪ್ರಧಾನಿ ಸೂಚಿಸಿದ್ದಾರೆ : ಸಿಎಂ ಬೊಮ್ಮಾಯಿ
Tamil Nadu | Fire breaks out at Chennai’s Rajiv Gandhi Government Hospital. Several fire tenders reach the spot. Further details awaited pic.twitter.com/dgGhTQvj84
— ANI (@ANI) April 27, 2022
All patients have been evacuated safely. The fire broke out in one of the older buildings, the new three blocks are safe from fire. So far no report of casualties or injuries have been reported: Principal Secretary-Health, Dr J Radhakrishnan pic.twitter.com/al6f1Z29R9
— ANI (@ANI) April 27, 2022
Safely evacuated patients from Chennai’s Rajiv Gandhi Government Hospital have been shifted outside as the dousing operation continues. pic.twitter.com/k5c9YLLow8
— ANI (@ANI) April 27, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.