Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

ಚನ್ನಪಟ್ಟಣ ಸುತ್ತಮುತ್ತ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ ಹೊಸ ಟೌನ್‌ ನಿರ್ಮಾಣ

Team Udayavani, Jul 3, 2024, 10:30 PM IST

DK-Shivakumar

ಚನ್ನಪಟ್ಟಣ : ನನ್ನ ಬೆಲೆ ನಂಬಿಕೆ ಇಡಿ. ಚನ್ನಪಟ್ಟಣಕ್ಕೆ ಹೊಸ ಚೈತನ್ಯ ತರಬೇಕೆಂದು ಪ್ರಯತ್ನ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ನಾಯಕತ್ವದಲ್ಲಿ ಚನ್ನಪಟ್ಟಣ ತಾಲೂಕು ಬೆಂಗಳೂರಿಗೆ ಸೇರಲಿದೆ ಎಂದು ಮತ್ತೂಮ್ಮೆ ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ತಾಲೂಕಿನಲ್ಲಿ ಬುಧವಾರ 9ನೇ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮುಂದಿನ ದಿನಗಳಲ್ಲಿ ನನ್ನ ನಾಯಕತ್ವದಲ್ಲಿ ಚನ್ನಪಟ್ಟಣ ತಾಲೂಕು ಬೆಂಗಳೂರಿಗೆ ಸೇರಲಿದೆ. ಭೂಮಿ ಬೆಲೆ ಕೂಡ ಹೆಚ್ಚಾಗಲಿದೆ. ನಾವೆಲ್ಲರೂ ಬೆಂಗಳೂರಿನ ಸಮೀಪವಿದ್ದೇವೆ ಎಂದರು.
ಚನ್ನಪಟ್ಟಣ ಸುತ್ತಮುತ್ತ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ ಹೊಸ ಟೌನ್‌ ನಿರ್ಮಾಣವಾಗಲಿದೆ. ಎಲ್ಲ ಬಡವರಿಗೆ ಸೈಟ್‌ ಕೊಡುವ ಕೆಲಸ ಆಗುತ್ತದೆ. ಕನಕಪುರದಲ್ಲಿ ಈಗಾಗಲೇ 100 ಎಕರೆಯಲ್ಲಿ ಸೈಟ್‌ ನಿರ್ಮಿಸಿ ಬಡವರಿಗೆ ಕೊಟ್ಟಿದ್ದೇವೆ. ಜನಸಾಮಾನ್ಯರ ಎಲ್ಲ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತೇವೆ. ನಿಮ್ಮ ಜತೆ ಸಂಪರ್ಕದಲ್ಲಿರುತ್ತೇನೆ. ನನ್ನ ಕೈ ಬಲಪಡಿಸಿ, ನನಗೆ ಶಕ್ತಿ ತುಂಬಿ. ನಮ್ಮವರನ್ನು ಶಾಸಕರನ್ನಾಗಿ ಮಾಡಲು ಸಹಕಾರ ಕೊಡಿ. ನನ್ನ ಮೇಲೆ ವಿಶ್ವಾಸ ಇಟ್ಟು ಆಶೀರ್ವಾದ ಮಾಡಿ ಎಂದು ಇದೇ ವೇಳೆ ಡಿಕೆಶಿ ತಿಳಿಸಿದರು.

ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ: ಡಿಕೆಶಿ ಸ್ಪಷ್ಟನೆ
ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ. ಎಲ್ಲ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು. ಮೂಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ ಎಂದು ಹೇಳಿದರು.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.