ಚಿಕ್ಕಮಗಳೂರು :ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು
Team Udayavani, May 24, 2020, 1:06 PM IST
ಚಿಕ್ಕಮಗಳೂರು :ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
53 ವರ್ಷದ ವ್ಯಕ್ತಿಯಲ್ಲಿ ಕೆಮ್ಮು, ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲೀ ಕಳೆದ ನಾಲ್ಕು ದಿನಗಳ ಹಿಂದೆ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು ಆದರೆ ವ್ಯಕ್ತಿ ಆಸ್ಪತ್ರೆಯ ಶೌಚಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವ್ಯಕ್ತಿಯ ಗಂಟಲು ದ್ರವ , ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಅದರ ವರದಿ ಇನ್ನಷ್ಟೇ ಬರಬೇಕಾಗಿದೆ.
ಮೃತ ವ್ಯಕ್ತಿ ತನಗೂ ಕೋವಿಡ್ ಸೋಂಕು ತಗುಲಿರಬಹುದು ಎಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.