ಕಾನೂನು ಉಲ್ಲಂಘನೆ : ದೀದಿ ಆ್ಯಪ್‌ಗೆ ಚೀನಾ ಬ್ರೇಕ್‌

Team Udayavani, Jul 5, 2021, 9:45 PM IST

ಕಾನೂನು ಉಲ್ಲಂಘನೆ : ದೀದಿ ಆ್ಯಪ್‌ಗೆ ಚೀನಾ ಬ್ರೇಕ್‌

ಬೀಜಿಂಗ್‌: ಚೀನಾದ ಅತಿದೊಡ್ಡ ರೈಡ್‌-ಹೈಲಿಂಗ್‌ ಆ್ಯಪ್‌ ದೀದಿ ಚುಕ್ಸಿಂಗ್‌ನ ಡೌನ್‌ ಲೋಡ್‌ಗೆ ಚೀನಾ ಸರ್ಕಾರ ಬ್ರೇಕ್‌ ಹಾಕಿದೆ.

ವೈಯಕ್ತಿಕ ಮಾಹಿತಿಗಳ ಸಂಗ್ರಹ ಮತ್ತು ಬಳಕೆಯಲ್ಲಿ ಕಾನೂನು ಹಾಗೂ ನಿಬಂಧನೆಗಳನ್ನು ಉಲ್ಲಂಘಿಸಿರುವ ಕಾರಣ, ಈ ಆ್ಯಪ್‌ ಅನ್ನು ಮೊಬೈಲ್‌ ಆ್ಯಪ್‌ ಸ್ಟೋರ್‌ ನಿಂದ ತೆಗೆದುಹಾಕಲು ಚೀನಾದ ಸೈಬರ್‌ ಸ್ಪೇಸ್‌ ನಿಯಂತ್ರಕ ಸಂಸ್ಥೆ ಆದೇಶಿಸಿದೆ.

ಕಳೆದ ಬುಧವಾರವಷ್ಟೇ ಈ ಕಂಪನಿಯು ವಾಲ್‌ ಸ್ಟ್ರೀಟ್‌ಗೆ ಪ್ರವೇಶ ಪಡೆದಿತ್ತಲ್ಲದೆ, ಮೊದಲ ದಿನವೇ ಕಂಪನಿಯ ಮೌಲ್ಯವು 69 ಶತಕೋಟಿ ಡಾಲರ್‌ಗೆರಿತ್ತು. ಇದಾದ ಬೆನ್ನಲ್ಲೇ ಇಂಥದ್ದೊಂದು ಬೆಳವಣಿಗೆ ನಡೆದಿದೆ.

ಇದನ್ನೂ ಓದಿ :ಈ ನೆಲದ ಮಾಹಿತಿ ತಂತ್ರಜ್ಞಾನ ನಿಯಮ 2021 ನನ್ನು ಟ್ವೀಟರ್ ಪಾಲಿಸತಕ್ಕದ್ದು : ಕೇಂದ್ರ ಸರ್ಕಾರ

ಟಾಪ್ ನ್ಯೂಸ್

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Musk changes Twitter profile to ‘Pepe the Frog’ meme

Pepe the Frog: ಟ್ವೀಟರ್‌ ಪ್ರೊಫೈಲ್‌ ಅನ್ನು “ಪೆಪೆ ದಿ ಫ್ರಾಗ್‌’ ಮೀಮ್‌ಗೆ ಬದಲಿಸಿದ ಮಸ್ಕ್

Indian Workers: ಇಸ್ರೇಲ್‌ ನಲ್ಲಿ ಭಾರತೀಯ ಕಟ್ಟಡ ಕಾರ್ಮಿಕರಿಗೆ ಬೇಡಿಕೆ

Indian Workers: ಇಸ್ರೇಲ್‌ ನಲ್ಲಿ ಭಾರತೀಯ ಕಟ್ಟಡ ಕಾರ್ಮಿಕರಿಗೆ ಬೇಡಿಕೆ

South Korea: ವಿಮಾನ ದುರಂತದಲ್ಲಿ ಬದುಕುಳಿದವನಿಗೆ ಮರೆವು!

South Korea: ವಿಮಾನ ದುರಂತದಲ್ಲಿ ಬದುಕುಳಿದವನಿಗೆ ಮರೆವು!

taliban

Taliban; ಅಫ್ಘಾನ್‌ ಮನೆಗಳಿಗಿನ್ನು ಕಿಟಕಿ ಇರಬಾರದು!

Bangladesh: ಅಲ್ಪಸಂಖ್ಯಾಕರ ರಕ್ಷಿಸಿ: ಡೊನಾಲ್ಡ್‌ ಟ್ರಂಪ್‌ಗೆ ಮನವಿ

Bangladesh: ಅಲ್ಪಸಂಖ್ಯಾಕರ ರಕ್ಷಿಸಿ: ಡೊನಾಲ್ಡ್‌ ಟ್ರಂಪ್‌ಗೆ ಮನವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.