ಚೀನದಲ್ಲಿ ಹೊಸ ಕೋವಿಡ್ ಪ್ರಕರಣವಿಲ್ಲ : ಮಾಸ್ಕ್ ಧರಿಸಲು ಕಡ್ಡಾಯವೂ ಇಲ್ಲ

Team Udayavani, Aug 22, 2020, 5:47 PM IST

ಚೀನದಲ್ಲಿ ಹೊಸ ಕೋವಿಡ್ ಪ್ರಕರಣವಿಲ್ಲ : ಮಾಸ್ಕ್ ಧರಿಸಲು ಕಡ್ಡಾಯವೂ ಇಲ್ಲ

ಮಣಿಪಾಲ: ಇದುವರೆಗೆ ವಿಶ್ವದಲ್ಲಿ 22,888,418 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 15,536,978 ರೋಗಿಗಳು ಗುಣಮುಖರಾಗಿದ್ದು, 797,600 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಚೀನದ ಬೀಜಿಂಗ್‌ನಲ್ಲಿ ಕಳೆದ 13 ದಿನಗಳಿಂದ ಯಾವುದೇ ಹೊಸ ಪ್ರಕರಣಗಳಿಲ್ಲ ಎಂದು ಹೇಳಿದೆ. ಈ ನಿಟ್ಟಿನಲ್ಲಿ ಮಾಸ್ಕ್ ಧರಿಸುವ ಅಗತ್ಯ ಇಲ್ಲ ಎಂದು ಸರಕಾರ ಹೇಳಿದೆ.

ಕೋವಿಡ್‌ ಸೋಂಕುಗಳ ಪತ್ತೆಗಳು ಇತ್ತೀಚ್ಚಿನ ದಿನಗಳಲ್ಲಿ ಕಡಿಮೆಯಾಗುತ್ತಿದ್ದರೂ,ಹೆಚ್ಚಿನ ಜನರು ಮಾಸ್ಕ್ ಗಳನ್ನು ಧರಿಸಿ ಹೊರ ಬರುತ್ತಿದ್ದಾರೆ. ಮಾಸ್ಕ ಗಳು ಚೀನದಲ್ಲಿ ಕೊರೊನಾ ಪ್ರಕರಣವನ್ನು ಕಡಿಮೆ ಆಗಲು ಒಂದು ಕಾರಣವಾಗಿದೆ. ನಾವು ಸುರಕ್ಷಿತರಾಗಿದ್ದಾರೆಂದು ಎಂದು ಜನರು ಹೇಳುತ್ತಾರೆ. ಈ ಎಲ್ಲ ಕಾರಣಗಳಿಂದ ಬೀಜಿಂಗ್‌ ಎರಡನೇ ಬಾರಿಗೆ ಕೋವಿಡ್‌ ನಿಯಂತ್ರಣ ನಿರ್ಬಂಧಗಳನ್ನು ಸರಕಾರ ಸಡಿಲಗೊಳಿಸಿದೆ. ಈ ಹಿಂದೆ ಎಪ್ರಿಲ್‌ನಲ್ಲಿ ಸ್ಥಳೀಯ ಆಡಳಿತ ಮಾಸ್ಕ್ ಇಲ್ಲದೇ ಹೊರಬರಲು ಅವಕಾಶ ಮಾಡಿಕೊಟ್ಟಿತ್ತು.

ಲ್ಯಾಟಿನ್‌ ಅಮೆರಿಕ 3.5 ಮಿಲಿಯನ್‌ ಸೋಂಕು
ಲ್ಯಾಟಿನ್‌ ಅಮೆರಿಕನ್‌ ದೇಶಗಳಲ್ಲಿ (ಮೆಕ್ಸಿಕೋ, ಬ್ರೆಜಿಲ್, ಪೆರು ಮತ್ತು ಅರ್ಜೆಂಟೀನಾ), ಸಾವಿನ ಸಂಖ್ಯೆ 2 ಲಕ್ಷ ದಾಟಿದೆ. ಈ ನಾಲ್ಕು ದೇಶಗಳಲ್ಲಿ 3.5 ಮಿಲಿಯನ್‌ ಸೋಂಕು ದಾಖಲಾಗಿದೆ. ಒಟ್ಟಾರೆ ಪ್ರಕರಣಗಳಲ್ಲಿ ಬ್ರೆಜಿಲ್‌ ಮೊದಲ ಸ್ಥಾನದಲ್ಲಿದೆ. 5 ದಶಲಕ್ಷಕ್ಕೂ ಹೆಚ್ಚು ಸೋಂಕಿಗೆ ಒಳಗಾದ ಮೆಕ್ಸಿಕೊ ಎರಡನೇ ಸ್ಥಾನದಲ್ಲಿದೆ. ಇದರೊಂದಿಗೆ ಪೆರು ಮತ್ತು ಅರ್ಜೆಂಟೀನಾದಲ್ಲೂ ಹೊಸ ಪ್ರಕರಣಗಳು ಹೆಚ್ಚಿವೆ. ಕಳೆದ ವಾರದಲ್ಲಿ ಈ ದೇಶಗಳಲ್ಲಿ ಪ್ರತಿದಿನ ಸುಮಾರು 3 ಸಾವಿರ ಜನರು ಸಾವನ್ನಪ್ಪುತ್ತಿದ್ದಾರೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.