ಚೀನ ಕಾನ್ಸುಲೇಟ್ ಕಚೇರಿ ಮುಚ್ಚಿಸಿದ ಅಮೆರಿಕ
Team Udayavani, Jul 26, 2020, 11:46 AM IST
ಹ್ಯೂಸ್ಟನ್: ಅಮೆರಿಕದ ಹ್ಯೂಸ್ಟನ್ ನಗರದಲ್ಲಿರುವ ಚೀನದ ಕಾನ್ಸುಲೆಟ್ ಕಚೇರಿಯನ್ನು ಸುಮಾರು ನಾಲ್ಕು ದಶಕಗಳ ಬಳಿಕ ಶುಕ್ರವಾರ ಅಧಿಕೃತವಾಗಿ ಬಂದ್ ಮಾಡಲಾಗಿದೆ.
ಕೋವಿಡ್ ಪಿಡುಗನ್ನು ಚೀನ ನಿರ್ವಹಣೆ ಮಾಡಿದ ಕ್ರಮ ಹಾಗೂ ಹಾಂಕಾಂಗ್ ಮೇಲೆ ನಿಯಂತ್ರಣ ಸಾಧಿಸಲು ಚೀನ ರೂಪಿಸಿದ ಕಾಯ್ದೆಯ ಬಳಿಕ ಚೀನ ಮತ್ತು ಅಮೆರಿಕ ನಡುವಣ ಮನಃಸ್ತಾಪ ಹೆಚ್ಚುತ್ತಿದೆ.
ಈ ಹಿನ್ನೆಲೆಯಲ್ಲಿಯೇ ಹ್ಯೂಸ್ಟನ್ನಲ್ಲಿ ಇರುವ ಕಾನ್ಸುಲೇಟ್ ಕಚೇರಿಯನ್ನು 72 ಗಂಟೆಗಳಲ್ಲಿ ಮುಚ್ಚಲು ಚೀನಗೆ ಅಮೆರಿಕ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.