ಚೀನದಲ್ಲಿ ಗುಣಮುಖರಾದ ವೈದ್ಯರ ಚರ್ಮ ಕಪ್ಪು

ಚೀನದಲ್ಲಿ ಬಯಲಾಗುತ್ತಿದೆ ಕೋವಿಡ್ ಪೂರ್ವ ಆತಂಕದ ಕಥೆಗಳು

Team Udayavani, Apr 22, 2020, 10:19 AM IST

ಚೀನದಲ್ಲಿ ಗುಣಮುಖರಾದ ವೈದ್ಯರ ಚರ್ಮ ಕಪ್ಪು

ಕೋವಿಡ್ ಸೋಂಕಿನಿಂದ ತೀವ್ರವಾಗಿ ಬಳಲಿ ಕಡೆಗೆ ಗುಣಮುಖರಾಗಿದ್ದ ಚೀನದ ಇಬ್ಬರು ವೈದ್ಯರ ದೇಹದ ಚರ್ಮ ಕಪ್ಪು ಬಣ್ಣಕ್ಕೆ ತಿರುಗಿದೆ. ವೈರಾಣು ಶ್ವಾಸಕೋಶವನ್ನು ಹಾನಿಗೊಳಿಸಿರುವುದೇ ಚರ್ಮ ಕಪ್ಪಾಗಲು ಕಾರಣ ಎಂದು ತಿಳಿದುಬಂದಿದೆ. ಈ ಮೂಲಕ ಸೋಂಕಿನಿಂದ ಗುಣಮುಖರಾಗಿ ನಿಟ್ಟುಸಿರು ಬಿಟ್ಟವರನ್ನೂ ವೈರಸ್‌ ಕಾಡಲಿದೆ ಎಂಬ ಆತಂಕ ಶುರುವಾಗಿದೆ!

ಜನವರಿಯಲ್ಲಿ ವುಹಾನ್‌ ಸೆಂಟ್ರಲ್‌ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಡಾ. ಯಿ ಫ್ಯಾನ್‌ ಮತ್ತು ಡಾ. ಹು ವೈಫೆಂಗ್‌ ಎಂಬುವರು ಸೋಂಕು ತಗುಲಿ, ಉಸಿರಾಟದ ತೊಂದರೆ ಅನುಭವಿಸಿದ್ದರು. ಕೃತಕ ಉಸಿರಾಟದ ನೆರವಿನಿಂದ ಇಬ್ಬರೂ ಬದುಕುಳಿದಿದ್ದರು. ಬಳಿಕ ಅವರ ದೇಹದ ಚರ್ಮ ಕಪ್ಪು ಬಣ್ಣಕ್ಕೆ ತಿರುಗಿತ್ತು.

ಈ ಕುರಿತು ಚೀನದ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವೈದ್ಯರು, ಸೋಂಕಿಗೆ ತುತ್ತಾದ ಸಂದರ್ಭದಲ್ಲಿ ವೈರಾಣು ಶ್ವಾಸಕೋಶಕ್ಕೆ ತೀವ್ರ ಹಾನಿ ಮಾಡಿತ್ತು. ಇದರಿಂದ ಹಾರ್ಮೋನ್‌ಗಳಲ್ಲಿ ವ್ಯತ್ಯಾಸ ಉಂಟಾಗಿರುವುದೇ ದೇಹದ ಚರ್ಮ ಕಪ್ಪು ಬಣ್ಣಕ್ಕೆ ತಿರುಗಲು ಕಾರಣ ಎಂದು ತಿಳಿಸಿದ್ದಾರೆ. ಸೋಂಕಿತರ ಶ್ವಾಸಕೋಶಕ್ಕೆ ಆಗಿರುವ ಹಾನಿ ಗುಣವಾಗದೇ ಇದ್ದರೆ ಗುಣ ಮುಖರಾದವರೂ ಪ್ರಾಣಾಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಸಂಶೋಧಕರು ಆತಂಕ ವ್ಯಕ್ತಪಡಿಸಿದ್ದಾರೆ.

ಮುತ್ತಿನ ವಿಚಿತ್ರ ಸ್ಪರ್ಧೆ
ಚೀನ ಇದೀಗ ನಿಧಾನವಾಗಿ ಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳುತ್ತಿದೆ. ಹಲವಾರು ದಿನಗಳಿಂದ ದಿಗ್ಬಂಧನದಲ್ಲಿದ್ದ ಜನರು ಈಗ ಲಾಕ್‌ಡೌನ್‌ ಅನ್ನು ಕೆಲವು ನಗರಗಳಲ್ಲಿ ಸಡಿಲಗೊಳಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದ್ದಾರೆ. ಸುಝುವ್‌ ನಗರದ ಪೀರೋಪಕರಣ ಸಂಸ್ಥೆ ಮುತ್ತಿನ ಸ್ಪರ್ಧೆ ಏರ್ಪಡಿಸಿದೆ. ಗಾಜಿನ ಪರದೆಯ ನಡುವೆ ಇಬ್ಬರು ಪ್ರೇಮಿಗಳು ನಿಂತು ಮುಖಾಮುಖೀಯಾಗಿ ಚುಂಬಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಕೋವಿಡ್ ಲಸಿಕೆ: ಚೀನದಲ್ಲಿ ಕೋವಿಡ್ ರೋಗಿಗಳ ಪರೀಕ್ಷೆ, ಶುಶ್ರೂಷೆಯಲ್ಲಿ ತೊಡಗಿರುವ ವೈದ್ಯರಿಗೆ ಈ ವರ್ಷಾಂತ್ಯದಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಚೀನದ ರಾಷ್ಟ್ರೀಯ ಆರೋಗ್ಯ ಆಯೋಗ (ಎನ್‌ಎಚ್‌ಸಿ)ತಿಳಿಸಿದೆ. ಲಸಿಕೆ ನೀಡುವಿಕೆಯಿಂದ ಅವರಿಗೆ ಸೋಂಕು ತಗಲುವ ಸಾಧ್ಯತೆ ಇರುವುದಿಲ್ಲ ಎಂದಿದೆ.

ಟಾಪ್ ನ್ಯೂಸ್

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

ಬೆಂಗಳೂರಿನ ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

Bengaluru ವಿಭಾ ಸೇರಿ ರೋಡ್ಸ್‌ ಸ್ಕಾಲರ್‌ಶಿಪ್‌ಗೆ 5 ಭಾರತೀಯರು ಆಯ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.