ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?
Team Udayavani, Jan 18, 2022, 9:30 PM IST
ತಮಿಳು ನಟ ಧನುಷ್ ಅವರ ದಾಂಪತ್ಯ ಅಂತ್ಯಗೊಂಡ ಸುದ್ದಿ ಬಂದ ಬೆನ್ನಲ್ಲೇ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿಯವರ ಪುತ್ರಿ ಶ್ರೀಜಾ ಕೂಡ ಇದೇ ಹಾದಿಯಲ್ಲಿ ನಡೆಯುತ್ತಿರುವ ಬಗ್ಗೆ ಅನುಮಾನಗಳು ಮೂಡಿವೆ.
2016ರಲ್ಲಿ ಕಲ್ಯಾಣ್ ದೇವ್ ಎಂಬುವರನ್ನು ಬೆಂಗಳೂರಿನಲ್ಲಿ ಮದುವೆಯಾಗಿದ್ದ ಶ್ರೀಜಾ, ಆಗಿನಿಂದಲೂ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಶ್ರೀಜಾ ಕಲ್ಯಾಣ್ ಎಂದು ಬದಲಾಯಿಸಿಕೊಂಡಿದ್ದರು.
ಆದರೆ, ಸೋಮವಾರದಂದು ಈ ಹೆಸರನ್ನು ತಿದ್ದುಪಡಿ ಮಾಡಿ ಶ್ರೀಜಾ ಕೊನಿಡೇಲಾ ಎಂದು ಬದಲಾಯಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.