ನ್ಯೂಜಿಲ್ಯಾಂಡಿನ ಮಾಜಿ ಆಲ್‌ರೌಂಡರ್ ಕ್ರಿಸ್ ಕೇರ್ನ್ಸ್ ಚೇತರಿಕೆ
Team Udayavani, Aug 21, 2021, 1:18 AM IST
ಸಿಡ್ನಿ : ಗಂಭೀರವೆನಿಸಿದ ಹೃದಯ ಸಂಬಂಧಿ ಕಾಯಿಲೆಯಿಂದ ಸಿಡ್ನಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನ್ಯೂಜಿಲ್ಯಾಂಡಿನ ಮಾಜಿ ಆಲ್‌ರೌಂಡರ್ ಕ್ರಿಸ್ ಕೇರ್ನ್ಸ್ ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಹಾಗೂ ಇತರ ಜೀವರಕ್ಷಕ ಸಾಧನಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೃದಯದಲ್ಲಿ ಗಂಭೀರ ಸಮಸ್ಯೆ ಕಾಣಿಸಿಕೊಂಡಿದ್ದರಿಂದ 51 ವರ್ಷದ ಕೇರ್ನ್ಸ್ಗೆ ಮೊದಲು ಕ್ಯಾನ್‌ಬೆರಾದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಇದು ಪರಿಣಾಮಕಾರಿ ಆಗಲಿಲ್ಲ. ಬಳಿಕ ಸಿಡ್ನಿಯ “ಸೇಂಟ್ ವಿನ್ಸೆಂಟ್ ಹಾಸ್ಪಿಟಲ್’ನಲ್ಲಿ ಇನ್ನೊಂದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದೀಗ ಯಶಸ್ವಿಯಾಗದೆ.
ಕ್ರಿಕೆಟ್ ನಿವೃತ್ತಿ ಬಳಿಕ ಕ್ರಿಸ್ ಕೇರ್ನ್ಸ್ ಕುಟುಂಬ ಸಮೇತ ಕ್ಯಾನ್‌ಬೆರಾದಲ್ಲಿಯೇ ವಾಸವಾಗಿದ್ದಾರೆ.
ಇದನ್ನೂ ಓದಿ : ದುಬಾೖನಲ್ಲಿ ಸಿಎಸ್‌ಕೆ ಅಭ್ಯಾಸ ಆರಂಭ : ಐಪಿಎಲ್ ಕೂಟಕ್ಕೆ ಇನ್ನೊಂದೇ ತಿಂಗಳು ಬಾಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20; ಸ್ಯಾಮ್ಸನ್ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ
Pro Kabaddi: ಜೈಪುರ್ ಮೇಲೆ ಪಾಟ್ನಾ ಸವಾರಿ
ODI; ಹ್ಯಾರಿಸ್ ರೌಫ್ ಗೆ ಹೆದರಿದ ಆಸೀಸ್ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.