Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್
ಪೌರತ್ವ ಕಾಯ್ದೆಯ ಸೆಕ್ಷನ್ 6ಎ ಅಸಾಂವಿಧಾನಿಕವಲ್ಲ, ಭಿನ್ನ ತೀರ್ಪು ನೀಡಿದ ನ್ಯಾ| ಜೆ.ಬಿ.ಪರ್ದಿವಾಲಾ
Team Udayavani, Oct 18, 2024, 1:40 AM IST
ಹೊಸದಿಲ್ಲಿ: 1966ರ ಜ.1ರಿಂದ 1971ರ ಮಾ.25ರೊಳಗೆ ಅಸ್ಸಾಂಗೆ ಬಂದಿರುವ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಪೌರತ್ವ ಕಾಯ್ದೆಯ ಸೆಕ್ಷನ್ 6ಎಯ ಸಾಂವಿಧಾನಿಕ ಮಾನ್ಯತೆಯನ್ನು ಗುರುವಾರ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. 4:1 ಅನುಪಾತದಲ್ಲಿ ಈ ತೀರ್ಪು ಹೊರಬಿದ್ದಿದೆ.
ಅಕ್ರಮ ವಲಸೆ ಸಮಸ್ಯೆಗೆ ಮುಕ್ತಿ ಹಾಡಲು ಅಸ್ಸಾಂ ಒಪ್ಪಂದವು ಒಂದು ರಾಜಕೀಯ ಪರಿಹಾರವಾಗಿದೆ ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ 5 ನ್ಯಾಯಮೂರ್ತಿಗಳ ಪೀಠ ಹೇಳಿದೆ. ರಾಜ್ಯದಲ್ಲಿ ಬೇರೆ ಬೇರೆ ಜನಾಂಗೀಯ ಗುಂಪುಗಳು ವಾಸವಿದೆ ಎಂದ ಮಾತ್ರಕ್ಕೆ ಅದು ಸಂವಿಧಾನದ 29(1)ನೇ ವಿಧಿ ಉಲ್ಲಂಘನೆಯಾಗುವುದಿಲ್ಲ. ನಾವೂ ಬದು ಕ ಬೇಕು, ಇತರರನ್ನೂ ಬದುಕಲು ಬಿಡಬೇಕು ಎಂಬ ತಣ್ತೀದ ಪಾಲನೆ ಮುಖ್ಯ ಎಂದು ಪೀಠ ಹೇಳಿದೆ.
ಇದೇ ವೇಳೆ, ನ್ಯಾ| ಜೆ.ಬಿ.ಪರ್ದಿವಾಲಾ ವಿರುದ್ಧ ತೀರ್ಪು ನೀಡಿದ್ದು, ಸಂವಿಧಾನದ 6ಎ ವಿಧಿಯು ಅಸಾಂವಿಧಾನಿಕ ಎಂದು ಅಭಿಪ್ರಾಯಪಟ್ಟಿದ್ದಾರೆ. ಸೆಕ್ಷನ್ 6ಎ ಅಕ್ರಮ ವಲಸಿಗರಿಗೆ ವಿಶೇ ಷ ವಾಗಿ ಬಾಂಗ್ಲಾ ದೇಶಿಯರಿಗೆ ಭಾರತದ ಪೌರತ್ವ ನೀಡುವ ನಿಬಂಧನೆ. 1985ರ ರಾಜೀವ್ ಗಾಂಧಿ ಸರಕಾರದಲ್ಲಿ ಇದು ಸೇರ್ಪಡೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.