ಇಂದು ಅಥವಾ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ?
Team Udayavani, Feb 2, 2022, 7:40 AM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಅಥವಾ ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಸಂಸದರ ಜೊತೆ ಸಭೆ ನಡೆಸಲಿದ್ದಾರೆ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಸಂಪ್ರದಾಯದಂತೆ ಪ್ರತಿ ವರ್ಷದ ಆರಂಭದಲ್ಲಿ ರಾಜ್ಯದ ಸಂಸದರೊಂದಿಗೆ ರಾಜ್ಯದ ಯೋಜನೆಗಳ ಕುರಿತು ಚರ್ಚೆ ನಡೆಸಿ, ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಮಟ್ಟದಲ್ಲಿ ಒತ್ತಡ ಹೇರಿ ಆದಷ್ಟು ಬೇಗ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಸಂಸದರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ.
ಇದರ ಜೊತೆಗೆ ರಾಜ್ಯ ಸರ್ಕಾರಕ್ಕೆ ಆರು ತಿಂಗಳು ತುಂಬಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಇದೇ ವೇಳೆ, ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಸಚಿವಾಕಾಂಕ್ಷಿಗಳಲ್ಲಿ ಸಂಪುಟ ಸೇರುವ ನಿರೀಕ್ಷೆ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.