KSRTC ಅಧಿಕಾರಿ, ಸಿಬ್ಬಂದಿಗಳ ಒಂದು ದಿನದ ವೇತನ ಕೋವಿಡ್ ಪರಿಹಾರ ನಿಧಿಗೆ
Team Udayavani, May 13, 2020, 11:52 AM IST
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಒಂದು ದಿನದ ವೇತನದ ಮೊತ್ತ 9.85 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳ ‘ಕೊವಿಡ್ ಪರಿಹಾರ ನಿಧಿ’ಗೆ ದೇಣಿಗೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ದೇಣಿಗೆ ಚೆಕ್ ಅನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂ.ಸವದಿ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ, ಕೆ ಎಸ್ ಆರ್ ಟಿ ಸಿ, ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಡಾ.ರಾಮ್ ನಿವಾಸ್ ಸಪೆಟ್, ನಿರ್ದೇಶಕಿ ಕವಿತಾ ಎಸ್ ಮನ್ನಿಕೇರಿ, ಹೆಚ್.ಕೆ.ರಮಾಮಣಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.