CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್!
ತರಬೇತಿ ಪಡೆಯದೆ ಮ್ಯಾರಥಾನ್ ಓಟ , ವೀಡಿಯೋ ಹಂಚಿಕೊಂಡ ಅಬ್ದುಲ್ಲಾ
Team Udayavani, Oct 21, 2024, 7:24 AM IST
ಶ್ರೀನಗರ: 13 ದೇಶಗಳನ್ನು ಪ್ರತಿನಿಧಿಸುವ 2,000 ಆ್ಯತ್ಲೀಟ್‌ಗಳು ಭಾಗಿಯಾಗಿದ್ದ ಕಾಶ್ಮೀರ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ರವಿವಾರ ಚಾಲನೆ ನೀಡಿದ್ದಾರೆ. ತಾವೂ ಮ್ಯಾರಥಾನ್‌ನಲ್ಲಿ ಭಾಗವಹಿಸಿ 21 ಕಿ.ಮೀ.ದೂರವನ್ನು 2 ಗಂಟೆಯಲ್ಲಿ ಕ್ರಮಿಸಿದ್ದಾರೆ.
ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಒಮರ್ “ನಾನು ಎಂದಿಗೂ ಜೀವನದಲ್ಲಿ ಒಂದೇ ಬಾರಿಗೆ 13 ಕಿ.ಮೀ.ಗಿಂತ ಹೆಚ್ಚಿಗೆ ಓಡಿದವನೇ ಅಲ್ಲ. ಆದರೆ ಈ ಬಾರಿ ತರಬೇತಿ ಇಲ್ಲದೆ 2 ಗಂಟೆಗೆ 21 ಕಿ.ಮೀ. ಕ್ರಮಿಸಿದ್ದೇನೆ. ನನ್ನಂಥ ಹವ್ಯಾಸಿ ಹೋರಾಟಗಾರರ ಉತ್ಸಾಹ, ಆ್ಯತ್ಲೀಟ್‌ಗಳ ಪ್ರೋತ್ಸಾಹದಿಂದ ಇದು ಸಾಧ್ಯವಾಗಿದೆ’ ಎಂದಿದ್ದಾರೆ.
ಕಾಶ್ಮೀರವು ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಷ್ಟು ಶಾಂತಿಯುತವಾಗಿದೆ ಎಂಬ ಸಂದೇಶ ನೀಡಲು ಪ್ರವಾಸೋದ್ಯಮ ಇಲಾಖೆ ಕಾರ್ಯಕ್ರಮ ಆಯೋಜಿಸಿದ್ದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.