ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಡಿಸಿಗಳೊಂದಿಗೆ ಯಡಿಯೂರಪ್ಪ ವೀಡಿಯೋ ಕಾನ್ಫರೆನ್ಸ್‌

Team Udayavani, Apr 9, 2020, 6:30 AM IST

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಕೋವಿಡ್ 19 ನಿಯಂತ್ರಣ ಮತ್ತು ಕೈಗೊಂಡಿರುವ ಕ್ರಮಗಳ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬುಧವಾರ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಿ, ಲಾಕ್‌ಡೌನ್‌ ಅನುಷ್ಠಾನ, ಆಹಾರ ಧಾನ್ಯ ಹಂಚಿಕೆ, ಹಾಲು ವಿತರಣೆ ಮಾಹಿತಿ ಪಡೆದರು.

ಲಾಕ್‌ಡೌನ್‌ ಅನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ಬೆಳಗ್ಗೆಯಿಂದ ರಾತ್ರಿವರೆಗೂ ಅಗತ್ಯ ವಸ್ತುಗಳ ಅಂಗಡಿ ತೆರೆಯುವ ಮೂಲಕ ಜನಸಂದಣಿಯಾಗದಂತೆ ಎಚ್ಚರ ವಹಿಸಬೇಕು. ಕೋವಿಡ್‌-19ಗೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆ ಸಿಬಂದಿಗೆ ಅಗತ್ಯವಾಗಿರುವ ಆಹಾರ, ಕುಡಿಯುವ ನೀರು, ವಸತಿ ಸೌಲಭ್ಯ ಒದಗಿಸಿ ಎಂದು ಆದೇಶ ನೀಡಿದರು.

ಆರೋಗ್ಯ ತಪಾಸಣೆ ನಡೆಸಿ
ಕ್ಯಾಂಪ್‌ನಲ್ಲಿರುವ ಕಾರ್ಮಿಕರಿಗೆ ಅಗತ್ಯ ವ್ಯವಸ್ಥೆ, ಅವರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು ಅಗತ್ಯ ವೈದ್ಯಕೀಯ ಉಪಕರಣ, ವಸ್ತುಗಳನ್ನು ಎಸ್‌ಡಿಆರ್‌ಎಫ್‌ ಅಡಿ ಖರೀದಿಸಬಹುದು ಎಂದು ಸಲಹೆ ನೀಡಿದರು.

ಮೈಸೂರು, ಬೀದರ್‌, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ ಮೊದಲಾದ ಕಡೆಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಂಡು ಎ.14 ರ ಒಳಗೆ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿಯದೆ ಜನಪ್ರತಿನಿಧಿಗಳ ಮೂಲಕ ಮನವೊಲಿಸಿ, ಎಲ್ಲ ಸಮುದಾಯಗಳ ಸಹಯೋಗದಿಂದ ಕಾರ್ಯ ನಿರ್ವಹಿಸಬೇಕು. ನಿಜವಾಗಿಯೂ ಬಡವರಿದ್ದು, ಪಡಿತರ ಚೀಟಿ ಇನ್ನೂ ಪಡೆಯದೆ ಇದ್ದರೆ, ದಾನಿಗಳ ನೆರವಿನಿಂದ ಆಹಾರ ಧಾನ್ಯ ವಿತರಿಸಲು ವ್ಯವಸ್ಥೆ ಮಾಡಬೇಕು. ಯಾರೂ ಹಸಿವಿನಿಂದ ಬಳಲದಂತೆ ಎಚ್ಚರ ವಹಿಸುವಂತೆ ಸಿಎಂ ತಿಳಿಸಿದರು.

ಮುಖ್ಯಮಂತ್ರಿ ನಿರ್ದೇಶ ಎಲ್ಲ ಜಿಲ್ಲೆಗಳಲ್ಲಿಯೂ ದಾನಿಗಳ ಸಹಕಾರ ಪಡೆದು, ಆಹಾರ ಪೂರೈಕೆ, ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. ರೈತರು ಬೆಳೆದ ಹಣ್ಣು ತರಕಾರಿ ಬೆಳೆಗೆ ಉತ್ತಮ ಬೆಲೆ ನೀಡಿ ಖರೀದಿಸಿ, ಬಿತ್ತನೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಸಮರ್ಪಕವಾಗಿರುವಂತೆ ಎಚ್ಚರ ವಹಿಸಲು ಸಿಎಂ ಯಡಿಯೂರಪ್ಪ ನಿರ್ದೇಶ ನೀಡಿದರು.

ಟಾಪ್ ನ್ಯೂಸ್

Okkaliga-Swamiji

Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

Aditya

Kaup: ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Okkaliga-Swamiji

Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

vijayendra-3

Waqf: ಅನ್ವರ್‌ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Okkaliga-Swamiji

Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ

Bel-Bus

Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್‌ ಸವಾರ: ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

6

Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು  

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.