Coastal Rain: ಕರಾವಳಿಯಲ್ಲಿ ಗುರಿ ಮೀರಿದ ಹಿಂಗಾರು

ಅವಧಿಗೂ ಮುನ್ನ ಶೇ.41 ಮಳೆ ಹೆಚ್ಚಳ

Team Udayavani, Nov 13, 2024, 6:55 AM IST

Rain-12

ಮಂಗಳೂರು: ಕರಾವಳಿ ಭಾಗದಲ್ಲಿ ಸದ್ಯ ಹಿಂಗಾರು ಮಳೆ ಕ್ಷೀಣಿಸಿದ್ದರೂ, ಕಳೆದ ಒಂದು ತಿಂಗಳಲ್ಲಿ ಉತ್ತಮ ಮಳೆಯಾಗಿ ಮೂರು ತಿಂಗಳಲ್ಲಿ ಸುರಿಯಬೇಕಾಗಿದ್ದ ವಾಡಿಕೆ ಮಳೆಯ ಗುರಿ ತಲುಪಿದೆ.

ಒಟ್ಟಾರೆ ಹಿಂಗಾರು ಅವಧಿಯ ಅಕ್ಟೋಬರ್‌ 1ರಿಂದ ಡಿಸೆಂಬರ್‌ ಅಂತ್ಯದವರೆಗೆ ಕರಾವಳಿ ಭಾಗದಲ್ಲಿ 259.4 ಮಿ.ಮೀ. ಮಳೆ ಸುರಿಯ ಬೇಕು. ಆದರೆ, ಸದ್ಯ 308.9 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ.41ರಷ್ಟು ಮಳೆ ಅಧಿಕ ಸುರಿದಿದೆ.

ಕರಾವಳಿಗೆ ಹೋಲಿಕೆ ಮಾಡಿ ದರೆ ಅ. 1ರಿಂದ ಈವರೆಗೆ ದ.ಕ. ಜಿಲ್ಲೆಯ ಬೆಳ್ತಂಗಡಿಯಲ್ಲಿ ಶೇ. 23, ಬಂಟ್ವಾಳದಲ್ಲಿ ಶೇ. 6, ಮಂಗಳೂರಿನಲ್ಲಿ ಶೇ. 35, ಪುತ್ತೂರಿನಲ್ಲಿ ಶೇ. 16, ಸುಳ್ಯದಲ್ಲಿ ಶೇ. 30, ಮೂಡುಬಿದಿರೆ ಶೇ. 23, ಕಡಬ ಶೇ. 33, ಮುಲ್ಕಿ ಶೇ. -37, ಉಳ್ಳಾಲ ಶೇ. -23, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶೇ.10, ಕುಂದಾಪುರ ಶೇ.112, ಉಡುಪಿ ಶೇ. 17, ಬೈಂದೂರು ಶೇ. 66, ಬ್ರಹ್ಮಾವರ ಶೇ. -8, ಕಾಪು ಶೇ. -41, ಹೆಬ್ರಿ ಶೇ. 92ರಷ್ಟು ಮಳೆಯಾಗಿದೆ.

ಈ ಬಾರಿ ಕರಾವಳಿ ಭಾಗದಲ್ಲಿ ಮುಂಗಾರು ಕೂಡ ಬಿರುಸು ಪಡೆದು ವಾಡಿಕೆಗಿಂತ ಶೇ.20ರಷ್ಟು ಮಳೆ ಏರಿಕೆ ಕಂಡಿತ್ತು. ಈ ತಿಂಗಳಿನಿಂದ ಹಿಂಗಾರು ಆರಂಭಗೊಂಡಿದ್ದು, ಅಕ್ಟೋಬರ್‌ ತಿಂಗಳಿನಾದ್ಯಂತ ಉತ್ತಮ ಮಳೆಯಾಗಿದೆ.

ಹಿಂಗಾರು ಮಳೆ ಪ್ರಮಾಣ
(259.4 ಮಿ.ಮೀ. ವಾಡಿಕೆ ಮಳೆ)
ವರ್ಷ ಮಳೆ ಪ್ರಮಾಣ (ಶೇ.)
2016 –  ಶೇ.-57
2017  – ಶೇ.-25
2018-  ಶೇ.-28
2019 – ಶೇ.124
2020 – ಶೇ.27
2021  – ಶೇ.122
2022 – ಶೇ.-14
2023 – ಶೇ.6
2024 (ನ.12)- ಶೇ.41

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.