ಉಪಚುನಾವಣೆಗೆ ನಾಳೆಯಿಂದ ನೀತಿಸಂಹಿತೆ ಜಾರಿ: ಈ ಬಾರಿಯ ವಿಶೇಷವೇನು ಗೊತ್ತಾ?
Team Udayavani, Nov 10, 2019, 1:50 PM IST
ಬೆಂಗಳೂರು: ಡಿಸೆಂಬರ್ 5 ರಂದು ನಡೆಯಲಿರುವ ಉಪಚುನಾವಣೆಗೆ ನಾಳೆಯಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜೀವ್ ಕುಮಾರ್, ಈ ಬಾರಿ ನೀತಿ ಸಂಹಿತೆ ಪೂರ್ತಿ ಜಿಲ್ಲೆಗೆ ಅನ್ವಯಿಸುವುದಿಲ್ಲ. ಆಯಾ ಕ್ಷೇತ್ರಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದರು.
ಈ ಬಾರಿಯ ಚುನಾವಣೆಗೆ ಸುಧಾರಿತ ಮತಯಂತ್ರಗಳನ್ನು ಉಪಯೋಗಿಸಲಾಗುತ್ತದೆ. 2018ರಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಬಳಸಲಾಗಿದ್ದ ಎಂ3 ಮತಯಂತ್ರವನ್ನು ಈ ಬಾರಿ ಉಪಚುನಾವಣೆಗೆ ಬಳಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.