Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ
Team Udayavani, Oct 21, 2024, 2:20 AM IST
ಹೈದರಾಬಾದ್: ಸದ್ಗುರು ವಾಸುದೇವ್ ಅವರ ಈಶಾ ಫೌಂಡೇಶನ್ ಶಾಲೆಯಲ್ಲಿ ಮಗನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆಂಧ್ರಪ್ರದೇಶ ಮೂಲದ ಪೋಷಕರು ಆರೋಪಿಸಿದ್ದಾರೆ.
ಈಶ ಸಂಸ್ಥೆಯು ಯಾವುದೇ ವ್ಯವಸ್ಥೆಗೆ ಒಳಪಡದೆ ನಿರಂಕುಶವಾಗಿ ನಡೆಯುತ್ತಿದೆ. 3 ವರ್ಷಗಳಿಂದ ಶಾಲೆಯಲ್ಲಿ ಓದುತ್ತಿರುವ ತಮ್ಮ ಪುತ್ರನಿಗೆ ಬಾಲಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ನಾವು ದೂರಿತ್ತರೂ ಆಡಳಿತ ಮಂಡಳಿ ಕ್ರಮ ವಹಿಸಿಲ್ಲ ಎಂದು ಪೋಷಕರು ದೂರಿದ್ದಾರೆ.
ಅನೇಕ ಮಕ್ಕಳ ಸಾವನ್ನು ಮುಚ್ಚಿಡಲಾಗಿದೆ ಎಂದು ಅಮೆರಿಕದಿಂದ ವಾಪಸಾಗಿರುವ ದಂಪತಿ ಕಿಡಿಕಾರಿದ್ದಾರೆ. ಆರೋಪಗಳನ್ನು ತಿರಸ್ಕರಿಸಿರುವ ಈಶಾ ಫೌಂಡೇಷನ್ ಇವೆಲ್ಲವೂ ಆಧಾರರಹಿತ ಸುಳ್ಳು ಆರೋಪಗಳಾಗಿವೆ ಎಂದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.