Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
ಗ್ಯಾರಂಟಿಗೆ ಈಗ ಕಾಂಗ್ರೆಸ್ ಶಾಸಕರಿಂದಲೇ ಆಕ್ಷೇಪ: ಬಿಜೆಪಿ ವಿಧಾನಪರಿಷತ್ ಸದಸ್ಯ
Team Udayavani, Nov 27, 2024, 3:50 AM IST
ಬೆಂಗಳೂರು: ರಾಜ್ಯ ಸರಕಾರ ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸುದ್ದಿಗಾರರೊಂದಿಗೆ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಶಾಸಕರೇ ಈಗ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಗ್ಯಾರಂಟಿಗಳ ಪರಿಣಾಮ ದರ, ತೆರಿಗೆ ಹೆಚ್ಚಳವಾಗಿದೆ. ತಿನ್ನುವ ಅನ್ನಕ್ಕೂ ಕಲ್ಲು ಹಾಕಿದ್ದಾರೆ. ಆಸ್ಪತ್ರೆ ಸೇವೆಗಳ ದರ ಜಾಸ್ತಿ ಮಾಡಿದ್ದಾರೆ. ಪೋಸ್ಟ್ ಮಾರ್ಟಂಗೂ ದರ ನಿಗದಿ ಮಾಡಲಿ, ಅದೊಂದು ಯಾಕೆ ಉಳಿಸಿಕೊಂಡಿದ್ದೀರಿ? ಎಂದು ಪ್ರಶ್ನಿಸಿದರು.
ಬಾಂಗ್ಲಾದಲ್ಲಿ ಮತಾಂಧ ಮುಸ್ಲಿಮರು ಹಿಂದೂಗಳನ್ನು ಗುರಿ ಮಾಡುತ್ತಿದ್ದಾರೆ. ಇಸ್ಕಾನ್ ಭಯೋತ್ಪಾದನೆ ಮಾಡಿದ ಉದಾಹರಣೆ ಜಗತ್ತಿನಲ್ಲೆಲ್ಲೂ ಇಲ್ಲ. ಆದರೆ ಬಾಂಗ್ಲಾದಲ್ಲಿ ಇಸ್ಕಾನ್ ಸಂಸ್ಥೆಯನ್ನು ಭಯೋತ್ಪಾದಕ ಸಂಸ್ಥೆಯೆಂದು ನಿರ್ಣಯ ಮಾಡಲಾಗಿದೆ. ಇಸ್ಕಾನ್ನ ಮುಖ್ಯಸ್ಥರನ್ನು ಬಂಧಿಸಿ ಸೆರೆಮನೆಗೆ ದೂಡಿರುವುದು ಆಘಾತಕಾರಿ ಸಂಗತಿ. ಮತಾಂಧತೆಯ ಕಾರಣಕ್ಕೆ ಬಾಂಗ್ಲಾದಲ್ಲಿ ಹಿಂದೂಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತ ತನ್ನೆಲ್ಲ ಪ್ರಯತ್ನ ಹಾಕಿ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಇದರ ಬಗ್ಗೆ ಚರ್ಚೆ ಮಾಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.