ಕಾಪು : ಸರಕಾರದ ಬೆಲೆಯೇರಿಕೆ ನೀತಿ ಖಂಡಿಸಿ ಸೈಕಲ್ ಜಾಥಾ, ರಸ್ತೆಯಲ್ಲಿ ಒಲೆ ಉರಿಸಿ ಪ್ರತಿಭಟನೆ

Team Udayavani, Jul 10, 2021, 6:52 PM IST

ಕಾಪು : ಸರಕಾರದ ಬೆಲೆಯೇರಿಕೆ ನೀತಿ ಖಂಡಿಸಿ ಸೈಕಲ್ ಜಾಥಾ, ರಸ್ತೆಯಲ್ಲಿ ಒಲೆ ಉರಿಸಿ ಪ್ರತಿಭಟನೆ

ಕಾಪು : ಕೇಂದ್ರ ಮತ್ತು ರಾಜ್ಯ ಸರಕಾರದ ತೈಲ ಬೆಲೆ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಕಾಪು ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್‌ನ ವತಿಯಿಂದ ಸೈಕಲ್ ಜಾಥಾ ಮತ್ತು ರಸ್ತೆಯ ಮಧ್ಯೆ ಕಟ್ಟಿಗೆ ಇಟ್ಟು ಒಲೆ ಉರಿಸುವ ಮೂಲಕ ಶನಿವಾರ ಕಾಪು ಪೇಟೆಯಲ್ಲಿ ಸಾಂಕೇತಿಕ ಅಣುಕು ಪ್ರತಿಭಟನೆ ನಡೆಯಿತು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಮಾತನಾಡಿ, ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರಕಾರ ನಿರಂತರವಾಗಿ ಪೆಟ್ರೋಲ್ ಡೀಸೆಲ್ ಗ್ಯಾಸ್ ಮತ್ತು ದಿನಬಳಕೆ ವಸ್ತುಗಳ ದರವನ್ನು ಗಗನಕ್ಕೆ ಏರಿಸಿದೆ. ಜನರ ಮನವಿ, ಬೇಡಿಕೆ, ಪ್ರತಿಭಟನೆಗಳಿಗೆ ಬೆಲೆಕೊಡದೇ ಸರ್ವಾಧಿಕಾರಿ ಧೋರಣೆಯನ್ನು ತೋರುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಕೊರೊನಾ ಮೂರನೇ ಅಲೆ ನಿಯಂತ್ರಣ, ಬೆಲೆಯೇರಿಕೆ ನಿಯಂತ್ರಿಸಲು ಯೋಜನೆ ರೂಪಿಸುವುದರ ಬದಲಾಗಿ ಮುಂದಿನ ಚುನಾವಣೆಗೆ ಪೂರ್ವಭಾವಿ ಸಿದ್ಧತೆ ನಡೆಸುವ ಭರದಲ್ಲಿವೆ ಎಂದು ಆರೋಪಿಸಿದರು.

ಇದನ್ನೂ ಓದಿ : ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ, ರೋಗ ಬರಲ್ಲ : ದಾವಣಗೆರೆ ಸಂಸದ

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್‌ಚಂದ್ರ ಜೆ. ಶೆಟ್ಟಿ, ಉಡುಪಿ ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ್ ಕೋಟ್ಯಾನ್, ವೀಕ್ಷಕ ಅನಿಲ್ ಕುಮಾರ್ ಮಂಗಳೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೇನ್, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಕಾಪು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾಽಕ್ ದೀನಾರ್, ಪಕ್ಷದ ಮುಖಂಡರಾದ ವೈ. ಸುಕುಮಾರ್, ಅಬ್ದುಲ್ ಅಜೀಜ್, ವೈ. ಸುಧೀರ್ ಕುಮಾರ್, ಕೆ.ಎಚ್. ಉಸ್ಮಾನ್, ವಿಕ್ರಂ ಕಾಪು, ಗಣೇಶ್ ಕೋಟ್ಯಾನ್, ನವೀನ್ ಎನ್. ಶೆಟ್ಟಿ, ಅಶ್ವಿನಿ ನವೀನ್, ಜ್ಯೋತಿ ಮೆನನ್, ಜಿತೇಂದ್ರ ಪುಟಾರ್ಡೊ, ದಿನೇಶ್ ಕೋಟ್ಯಾನ್, ಯು. ಸಿ. ಶೇಖಬ್ಬ, ಶಾಂತಲಾ ಶೆಟ್ಟಿ, ಸೌಮ್ಯ, ಮೀರ್ ಮಹಮ್ಮದ್, ಕರುಣಾಕರ ಪೂಜಾರಿ, ಸುಽರ್ ಕರ್ಕೇರ, ಕೇಶವ ಹೆಜಮಾಡಿ ಮೊದಲಾದವರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.