ಹಿಮಾಚಲ ಪ್ರದೇಶದಲ್ಲಿ ಮೋದಿ ರೋಡ್ ಶೋ ಫ್ಲಾಪ್ ಯಾಕೆ?: ಕಾಂಗ್ರೆಸ್
Team Udayavani, Dec 8, 2022, 10:30 PM IST
ಬೆಂಗಳೂರು: ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ ಎಂದು ಕಾಂಗ್ರೆಸ್ ಟ್ವಿಟರ್‌ನಲ್ಲಿ ಬಿಜೆಪಿ ನಾಯಕರನ್ನು ಪ್ರಶ್ನಿಸಿದೆ.
ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಫಾರ್ ಕರ್ನಾಟಕದ ನಾಯಕರೇ ಗುಜರಾತಿನ ಫಲಿತಾಂಶದಿಂದಷ್ಟೇ ಹಿಮಾಚಲ ಪ್ರದೇಶದ ಫಲಿತಾಂಶವನ್ನು ನೋಡಿ. ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಫ್ಲಾಪ್ ಅದದ್ದು ಏಕೆ. ತವರಿಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ಸೀಮಿತವಾಗಿದೆಯಲ್ಲವೇ ಎಂದು ಕುಟುಕಿದೆ.
ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.