ಸಂಸದೆ ಇಳಾನ್ ಒಮರ್ ಪ್ರವಾಸ ಅಧಿಕೃತ ಅಲ್ಲ: ಅಮೆರಿಕ
Team Udayavani, Apr 22, 2022, 10:30 PM IST
ವಾಷಿಂಗ್ಟನ್: ಸಂಸದೆ ಇಳಾನ್ ಒಮರ್ ಅವರ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರವಾಸ ಅಧಿಕೃತವಾದದ್ದು ಅಲ್ಲ ಎಂದು ಅಮೆರಿಕ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.
ಈ ಬಗ್ಗೆ ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರರು ಸಮಜಾಯಿಷಿ ನೀಡಿ ವಿವಾದ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.
ಇದನ್ನೂ ಓದಿ:ಪಿಎಸ್ಐ ಪರೀಕ್ಷೆ ಅಕ್ರಮ: ಎಂಟು ಮಂದಿಗೆ ಜಾಮೀನು ನಿರಾಕರಣೆ
ಗುರುವಾರ ಮಾತನಾಡಿದ್ದ ಕೇಂದ್ರ ವಿದೇಶಾಂಗ ಇಲಾಖೆ ವಕ್ತಾರ ಅರಿಂದಂ ಬಗಚಿ, ಇಳಾನ್ ಅವರ ಭೇಟಿ ದೇಶದ ಸಾರ್ವಭೌಮತೆಗೆ ಧಕ್ಕೆ ತಂದಿದೆ. ಇದು ಅವರ ಸಂಕುಚಿತ ಮನೋಭಾವನೆಯನ್ನು ತೋರಿಸಿದೆ ಎಂದು ಟೀಕಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.