Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
ಸಂವಿಧಾನ ಬದಲಾವಣೆಯ ಬಗ್ಗೆ ಹೇಳಿಕೆ ನೀಡುವ ಅಗತ್ಯವೇನಿತ್ತು?
Team Udayavani, Nov 27, 2024, 7:45 AM IST
ಬೆಂಗಳೂರು: ಸಂವಿಧಾನದ ಬಗ್ಗೆ ಉಡುಪಿಯ ಪೇಜಾವರ ಸ್ವಾಮೀಜಿ ಹೇಳಿಕೆ ನೀಡುವ ಅಗತ್ಯವೇನಿತ್ತು? ಅವರು ಮನುಸ್ಮತಿ ಪ್ರತಿಪಾದನೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಜಾರಿ ದಿನಾಚರಣೆಯಲ್ಲಿ ಮಾತನಾಡಿ, ಮೇಲು-ಕೀಳು, ಮೇಲ್ಜಾತಿ-ಕೆಳಜಾತಿ ಎಂಬ ತಾರತಮ್ಯ ಸರಿ ಅಲ್ಲ. ಇಂತಹ ಅಲಿಖೀತ ಸಂವಿಧಾನವನ್ನು ನಾವು ಒಪ್ಪಿಕೊಂಡುಬಿಟ್ಟಿದ್ದೇವೆ. ಇದನ್ನು ಪ್ರತಿಪಾದಿಸುವುದೇ ಮನುಸ್ಮತಿ. ಇದನ್ನು ಪ್ರಚುರಪಡಿಸುವವರೇ ಆರೆಸ್ಸೆಸ್ ಮತ್ತು ಬಿಜೆಪಿ ಎಂದರು.
ಸಂವಿಧಾನಕ್ಕೆ ವಿರುದ್ಧ ಇರುವವರು ಮಾತ್ರ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಾರೆ. ಪೇಜಾವರ ಶ್ರೀ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಇಂಥ ಹೇಳಿಕೆ ನೀಡುವ ಅಗತ್ಯವೇನಿತ್ತು? ಅವರೂ ಮನುಸ್ಮತಿ ಪ್ರತಿಪಾದನೆ ಮಾಡುತ್ತಾರೆ. ಸಂವಿಧಾನ ರಕ್ಷಿಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದೆ ಎಂದರು.
ವಕ್ಫ್ ಮಂಡಳಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸನಾತನ ಮಂಡಳಿ ರಚನೆ ಆಗಬೇಕು. ನಮಗೆ ಗೌರವ ತರುವಂತಹ ಸಂವಿಧಾನ ಜಾರಿಯಾಗಬೇಕು ಎಂದು ಪೇಜಾವರಶ್ರೀ ಈಚೆಗೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.