ಪಡುಬಿದ್ರಿ : ಅಲಯನ್ಸ್ ಟಗ್ ತೆರವು ಕಾರ್ಯ ಮುಂದುವರಿಕೆ
Team Udayavani, May 22, 2021, 1:51 AM IST
ಪಡುಬಿದ್ರಿ : ತೌಖ್ತೇ ಚಂಡಮಾರುತದಿಂದಾಗಿ ಸಮುದ್ರದಲ್ಲಿ ಮುಳುಗಿ ಪಡುಬಿದ್ರಿಯಲ್ಲಿ ದಡ ಸೇರಿರುವ ಅಲಯನ್ಸ್ ಟಗ್ ತೆರವು ಕಾರ್ಯಾಚರಣೆ ಮತ್ತೆ ಮುಂದುವರಿದಿದೆ.
ಟಗ್ ಮೇಲೆತ್ತಲು ದಿನಪೂರ್ತಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಇನ್ನಷ್ಟು ಪರಿಕರಗಳನ್ನು ತಂದು ಶನಿವಾರ ಮುಂಜಾನೆ ಕಾರ್ಯಾಚರಣೆ ಮುಂದುವರಿಯಯಲಿದೆ. ಮಂಗಳೂರು ಬೇಂಗರೆಯ ಬದ್ರಿಯಾ ಕಂಪೆನಿಯ ಬಿಲಾಲ್ ಮೊಯ್ದಿನ್ ನೇತೃತ್ವದ ತಂಡ ಶುಕ್ರವಾರ ಸಾಹಸದಿಂದ ಕಾರ್ಯಾಚರಣೆ ನಡೆಸಿದರೂ ಟಗ್ ಮೇಲೆತ್ತಲು ಸಾಧ್ಯವಾಗಿಲ್ಲ.
ನಾಪತ್ತೆಯಾದವರ ಸುಳಿವು ಸಿಕ್ಕಿಲ್ಲ
ಈ ಟಗ್‌ನಲ್ಲಿದ್ದ ಮೂವರು ನಾಪತ್ತೆಯಾಗಿದ್ದು ಅವರ ಸುಳಿವು ಇನ್ನೂ ಲಭ್ಯವಾಗಿಲ್ಲ. ಪರಿಸರದಲ್ಲಿ ದುರ್ವಾಸನೆ ಬರುತ್ತಿರುವುದರಿಂದ ಈ ಟಗ್ ಒಳಗಡೆಯೇ ಅವರು ಇರಬಹುದಾಗಿ ಶಂಕಿಸಲಾಗಿದೆ. ಈ ನಡುವೆ ಮತ್ತೂಂದು ಟಗ್‌ನಲ್ಲಿದ್ದ ಚೀಫ್ ಎಂಜಿನಿಯರ್ ರತ್ನಗಿರಿಯ ಅಶ್ಫಾಕ್ ಆಲಿ ಖಲ್ಪೆ ಕೊನೇ ಕ್ಷಣದಲ್ಲಿ ಎನ್‌ಎಂಪಿಟಿಗೆ ತೆರಳಲು ಈ ಟಗ್ ಹತ್ತಿದ್ದು, ಅವರು ಇನ್ನೂ ನಾಪತ್ತೆಯಾಗಿದ್ದಾರೆ. ಅವರ ಮಗ ಸಹಿತ ಕುಟುಂಬ ಸದಸ್ಯರು ಘಟನೆ ನಡೆದ ಮರುದಿನದಿಂದ ಪಡುಬಿದ್ರಿಯಲ್ಲೇ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.