ಅಡುಗೆ ಸಿಬಂದಿಗೂ ಇನ್ನು ಪಿಂಚಣಿ
Team Udayavani, Sep 25, 2019, 5:30 AM IST
ಬೆಂಗಳೂರು: ಮಧ್ಯಾಹ್ನದ ಉಪಾಹಾರ ಯೋಜನೆಯಡಿ ಶಾಲೆಗಳಲ್ಲಿ ಕೆಲಸ ಮಾಡುವ ಅಡುಗೆ ಸಿಬಂದಿಗೆ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆ ಸೌಲಭ್ಯ ಒದಗಿಸಲು ಕಾರ್ಮಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.
ಎಲ್ಲ ಅಡುಗೆ ಸಿಬಂದಿಯನ್ನು (ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರು) ಪಿಂಚಣಿ ಯೋಜನೆಯಲ್ಲಿ ಫಲಾನುಭವಿಗಳಾಗಿ ನೋಂದಾಯಿಸಲು, ಯೋಜನೆಯ ಸೌಲಭ್ಯ ಹೊಂದಲು ಅವಕಾಶವಿದೆ.
ಹೀಗಾಗಿ 2019-20ನೇ ಸಾಲಿನ ಡಿಸೆಂಬರ್ ಅಂತ್ಯದೊಳಗೆ ಎಲ್ಲ ಸಿಬಂದಿಯನ್ನು ಫಲಾನುಭವಿಗಳಾಗಿಸಲು ಕ್ರಿಯಾಯೋಜನೆ ರಚಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಜೆ.ಜಗದೀಶ್ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
MUST WATCH
ಹೊಸ ಸೇರ್ಪಡೆ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.