Kerala:ಬಂಕ್ ನಲ್ಲಿ ಪೆಟ್ರೋಲ್ ಹಣ ಕೊಡದೇ ಪರಾರಿಯಾದ ಪೊಲೀಸ್…ಮುಂದೇನಾಯ್ತು ನೋಡಿ
Team Udayavani, Jul 16, 2024, 4:48 PM IST
ಕಣ್ಣೂರು(ಕೇರಳ): ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡ ನಂತರ ಹಣ ಕೊಡದೇ ತೆರಳುತ್ತಿದ್ದ ಪೊಲೀಸ್ ಡ್ರೈವರ್ ಬಳಿ ಪೆಟ್ರೋಲ್ ಪಂಪ್ ನೌಕರ ಹಣ ಪಾವತಿಸಲು ಹೇಳಿದಾಗ, ಏಕಾಏಕಿ ಚಲಾಯಿಸಿಕೊಂಡು ಹೋಗಿದ್ದು, ಈ ಸಂದರ್ಭದಲ್ಲಿ ನೌಕರ ಕಾರಿನ ಬಾನೆಟ್ ಹಿಡಿದುಕೊಂಡಿದ್ದು, ಆತನ ಕೊಲೆಗೆ ಯತ್ನಿಸಿರುವ ಘಟನೆ ಕಣ್ಣೂರಿನಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಪೊಲೀಸ್ ನನ್ನು ಬಂಧಿಸಿದ್ದು, ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊಲೆ ಯತ್ನ ಪ್ರಕರಣದಡಿ ಬಂಧಿಸಿ, ವಿವಿಧ ಸೆಕ್ಷನ್ ಗಳನ್ನು ದಾಖಲಿಸಲಾಗಿದೆ ಎಂದು ಕಣ್ಣೂರು ನಗರ ಪೊಲೀಸ್ ಆಯುಕ್ತ ಅಜಿತ್ ಕುಮಾರ್ ತಿಳಿಸಿದ್ದಾರೆ.
#SHOCKING : Kerala police driver drives car with petrol pump staff on bonnet when asked to pay.
Kerala police driver K Santhosh Kumar was arrested for attempted murder after hitting petrol pump employee Anil and driving nearly a kilometer with him on the bonnet over unpaid fuel.… pic.twitter.com/q45M7rVxTm
— upuknews (@upuknews1) July 15, 2024
ಭಾನುವಾರ ಸಂಜೆ ಪೆಟ್ರೋಲ್ ಬಂಕ್ ಗೆ ಕಾರಿನಲ್ಲಿ ಆಗಮಿಸಿದ್ದ ಪೊಲೀಸ್ ಹಣ ನೀಡದೇ ತೆರಳುತ್ತಿದ್ದ ಸಂದರ್ಭದಲ್ಲಿ, ಆತನನ್ನು ಅಡ್ಡಗಟ್ಟಿದ ನೌಕರ ಅನಿಲ್ ಮೇಲೆ ಹಲ್ಲೆ ನಡೆಸಿದ್ದ. ಅಷ್ಟೇ ಅಲ್ಲ ಕಾರಿನ ಬಾನೆಟ್ ಮೇಲಿದ್ದ ನೌಕರನನ್ನು ಪೊಲೀಸ್ ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಎಳೆದೊಯ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.