ಪ್ಲಾಸ್ಮಾವನ್ನು ದಾನ ಮಾಡಿದ ಕೋವಿಡ್-19 ಸೋಂಕಿತ
Team Udayavani, Apr 7, 2020, 11:15 AM IST
ಸೋಂಕು ಹರಡದಂತೆ ತಡೆಯುವ ಮಾಸ್ಕ್ ಗಳ ತಯಾರಿಯಲ್ಲಿ ತೊಡಗಿರುವುದು.
ಕ್ಯಾಲಿಫೋರ್ನಿಯಾ: ಕ್ಯಾಲಿ ಫೋರ್ನಿಯಾದ ಕೋವಿಡ್-19 ಪೀಡಿತರೊಬ್ಬರು ಗುಣಮುಖರಾಗಿದ್ದು, ಮತ್ತೂಬ್ಬರ ಜೀವ ಉಳಿಸಲು ಮುಂದಾ ಗಿದ್ದಾರೆ. ಇತರ ರಿಗೆ ಸಹಾಯ ಮಾಡಲು ತನ್ನ ಪ್ಲಾಸ್ಮಾವನ್ನು ದಾನ ಮಾಡಿದ್ದಾರೆ.
ಎಸ್ಕಾಂಡಿಡೊ ಮೂಲದ 36 ವರ್ಷದ ಜೇಸನ್ ಗಾರ್ಸಿಯಾ ಎಂಬವರಿಗೆ ಮಾರ್ಚ್ 6 ರಂದು ಕೆಮ್ಮು ಕಾಣಿಸಿಕೊಂಡಿತ್ತು. ವೃತ್ತಿಯಲ್ಲಿ ಏರೋಸ್ಪೇಸ್ ಎಂಜಿನಿಯರ್ಅಗಿ ರುವ ಇವರು ಗಂಭಿರವಾಗಿ ಅದನ್ನು ಪರಿಗಣಿಸಿರಲಿಲ್ಲ. ಬಳಿಕ ಕೆಮ್ಮಿ ನೊಂದಿಗೆ ತಲೆನೋವು ಪ್ರಾರಂಭವಾಯಿತು. ಜ್ವರ ಮತ್ತು ದೇಹದ ನೋವು ಶುರು ವಾಯಿತು. ಅಗಾರ್ಸಿಯಾದ ವೈದ್ಯರನ್ನು ಸಂಪರ್ಕಿಸಿ ದಾಗ ಪರೀಕ್ಷೆಗೆ ಒಳಗಾಗುವಂತೆ ತಿಳಿಸ ಲಾಯಿತು. ಆಗ ಕೊರೊನಾ ಲಕ್ಷಣ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿರಲು ಸೂಚಿಸಿ, ಮನೆ ಯಲ್ಲೇ ಚಿಕಿತ್ಸೆ ಕೊಡಲಾಯಿತು. ಈಗ ಸಹಜ ಜೀವನಕ್ಕೆ ಮರಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿತ್ತಾದರೂ ತೀವ್ರಗೊಳ್ಳಲು ಅವರೊಳಗಿನ ರೋಗ ನಿರೋಧಕ ಶಕ್ತಿ ಬಿಡಲಿಲ್ಲ. ಈ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಪೋಸ್ಟ್ಗಳನ್ನು ನೋಡಿದ ಸ್ನೇಹಿತ ವೈದ್ಯರೊಬ್ಬರು ಆಸ್ಪತ್ರೆಗೆ ಕರೆದೊಯ್ದು, ಕೊರೊನಾ ವೈರಸ್ ರೋಗಿಗೆ ಪ್ಲಾಸ್ಮಾ ದಾನ ಮಾಡುವಂತೆ ಕೋರಿದರು. ಅದಕ್ಕೆ ಒಪ್ಪಿದ ಗಾರ್ಸಿಯಾ, ಮೂರು ರೋಗಿಗಳಿಗೆ ಪ್ಲಾಸ್ಮಾ ವರ್ಗಾವಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.