ಕೋರ್ಟ್ ಆದೇಶ ಧಿಕ್ಕರಿಸಿದ ಆರೋಪ : ದ.ಆಫ್ರಿಕಾ ಮಾಜಿ ಅಧ್ಯಕ್ಷರಿಗೆ 15 ತಿಂಗಳು ಜೈಲು ಶಿಕ್ಷೆ
Team Udayavani, Jun 29, 2021, 6:41 PM IST
ಜೊಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ(79) ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರ 15 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಅವರ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರ, ಲಂಚ ಆರೋಪ ಕುರಿತು ತನಿಖೆ ನಡೆಸುತ್ತಿರುವ ವಿಚಾರಣಾ ಆಯೋಗದ ಮುಂದೆ ಹಾಜರಾಗುವಂತೆ ಸೂಚಿಸಿದ್ದರೂ, ಕೋರ್ಟ್ ಆದೇಶ ಧಿಕ್ಕರಿಸಿದ ಹಿನ್ನೆಲೆಯಲ್ಲಿ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ.
ಜತೆಗೆ, ಯಾವ ಕಾರಣಕ್ಕೂ ಶಿಕ್ಷೆಯನ್ನು ರದ್ದು ಮಾಡುವುದಿಲ್ಲ ಎಂದೂ ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆ. 2009-2018ರ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಬೊಕ್ಕಸವನ್ನು ಲೂಟಿ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಹೀಗಾಗಿ 2 ವರ್ಷ ಜೈಲು ಶಿಕ್ಷೆ ವಿಧಿಸಬೇಕು ಎಂದು ನ್ಯಾಯಾಲಯಕ್ಕೆ ಆಯೋಗ ಮನವಿ ಮಾಡಿತ್ತು.
ಇದನ್ನೂ ಓದಿ :ಎಸಿ, ಕೂಲರ್ ಗಳಿಗೆ ಫ್ಲಿಪ್ ಕಾರ್ಟ್ ಮಾನ್ಸೂನ್ ಸೇಲ್ ನಲ್ಲಿ ಭರ್ಜರಿ ಆಫರ್..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.