Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ
Team Udayavani, Oct 19, 2024, 2:33 AM IST
ನವದೆಹಲಿ: ಯಾವುದೇ ವೈಯಕ್ತಿಕ ಕಾನೂನು, ಸಂಪ್ರದಾಯವು ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ಅಡ್ಡಿಪಡಿಸುವಂತಿಲ್ಲ. ಅಲ್ಲದೆ, ಮಕ್ಕಳಿಗೆ ಮದುವೆ ಮಾಡಿಸುವುದೆಂದರೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಲು ಅವರಿಗಿರುವ ಮುಕ್ತ ಹಕ್ಕನ್ನು ಉಲ್ಲಂಘಿಸಿದಂತೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಜತೆಗೆ, ದೇಶದಲ್ಲಿ ಬಾಲ್ಯ ವಿವಾಹವನ್ನು ತಡೆಯುವ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಕೆಲವು ಮಾರ್ಗಸೂಚಿಗಳನ್ನೂ ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ.ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ ನೀಡಿದೆ.
ಬಾಲ್ಯವಿವಾಹ ತಡೆ ಕಾನೂನಿನ ಸಮರ್ಪಕ ಅನುಷ್ಠಾನ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ, “ಬಾಲ್ಯವಿವಾ ಹದ ಹಿಂದಿನ ಪ್ರಮುಖ ಕಾರಣಗಳನ್ನು ಕಂಡುಕೊಳ್ಳುವುದರ ಜೊತೆಗೆ ವಿವಿಧ ಸಮು ದಾ ಯ ಗಳ ಅಗತ್ಯತೆಗಳನ್ನೂ ಅರಿತು, ಇಂಥ ವಿವಾಹ ತಡೆ ಕಾರ್ಯ ತಂತ್ರಗಳನ್ನು ರೂಪಿಸಬೇಕು. ಬಾಲ್ಯವಿವಾಹ ಕುರಿತು ಮಾಹಿತಿ ನೀಡುವಿಕೆ, ಜನಜಾಗೃತಿ ಅಭಿಯಾನಗಳು ಎಂದು ಸೂಚನೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.