Court: ಮೊದಲ ಪ್ರಕರಣದಲ್ಲಿ ಸೂರಜ್ ಜಾಮೀನು ಅರ್ಜಿ ವಜಾ
Team Udayavani, Jul 10, 2024, 12:51 AM IST
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಸೂರಜ್ ವಿರುದ್ಧ 2 ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಜುಲೈ 9ಕ್ಕೆ ಮೀಸಲಿರಿಸಿತ್ತು. ಇದೀಗ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರಿಂದ ಸೂರಜ್ಗೆ ಹಿನ್ನಡೆಯಾಗಿದೆ.
2ನೇ ಪ್ರಕರಣದಲ್ಲೂ ಸೂರಜ್ ಜಾಮೀನು ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 10ಕ್ಕೆ ಮುಂದೂಡಿತ್ತು. ಬುಧವಾರ ಈ ಪ್ರಕರಣದ ವಿಚಾರಣೆ ನಡೆಯಲಿದೆ.
ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಅವರ ಪುತ್ರರಾದ ಸೂರಜ್ ಹಾಗೂ ಪ್ರಜ್ವಲ್ ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.