Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Team Udayavani, Oct 5, 2024, 2:12 AM IST
ಹೊಸದಿಲ್ಲಿ: ಖನಿಜಗಳ ಮೇಲೆ ತೆರಿಗೆ ವಿಧಿಸುವ ಶಾಸನಾತ್ಮಕ ಅಧಿಕಾರ ರಾಜ್ಯಗಳಿಗೆ ನೀಡಲಾದ ತೀರ್ಪು ಪುನರ್ ಪರಿಶೀಲನ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿ ಹಾಕಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಜುಲೈ 25ರಂದು ತೀರ್ಪು ನೀಡಿತ್ತು.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ 8 ಜಡ್ಜ್ ಪೀಠವು, ಪುನರ್ ಪರಿಶೀಲನ ಅರ್ಜಿಗಳನ್ನು ಪರಿಶೀ ಲಿಸಿ, ಯಾವುದೇ ವಿಚಾರಣೆ ಯೋಗ್ಯ ಅಂಶಗಳಿಲ್ಲ ಎಂದು ವಜಾ ಮಾಡಿತು. ಜುಲೈ 25ರಂದು ನೀಡಿದ್ದ ತೀರ್ಪಿನಲ್ಲಿ ಯಾವುದೇ ತಪ್ಪುಗಳಿಲ್ಲ ಎಂದು ಪೀಠವು ಹೇಳಿದೆ. ಈ ಹಿಂದೆ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್ ನ್ಯಾ| ಬಿ.ವಿ.ನಾಗರತ್ನಾ ಅವರು ಮಾತ್ರ ಭಿನ್ನ ತೀರ್ಪು ನೀಡಿ, ಖನಿಜಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರ ಕೇಂದ್ರಕ್ಕೆ ಮಾತ್ರವೇ ಇದೆ ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.