ಕೋವಿಡ್ 19 : 15 ಲಕ್ಷ ಪ್ರಯಾಣಿಕರು ಭಾರತಕ್ಕೆ
Team Udayavani, Mar 29, 2020, 11:45 AM IST
ಹೊಸದಿಲ್ಲಿ: ಸುಮಾರು 200ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೋವಿಡ್ 19 ಹಬ್ಬಿದೆ. ಚೀನದ ಬಳಿಕ ಇತರ ರಾಷ್ಟ್ರಗಳಲ್ಲಿ ದೇಶಗಳಲ್ಲಿ ಕೋವಿಡ್ 19 ಬಂದಿದ್ದು ತಿಳಿಯುತ್ತಿದ್ದಂತೆ ಆಯಾ ದೇಶಗಳಲ್ಲಿದ್ದ ವಿದೇಶಿಗರು ತಾಯ್ನಾಡಿಗೆ ಹಿಂದಿರುತ್ತಿದ್ದಾರೆ. ಇದಕ್ಕೆ ಭಾರತೀಯರೂ ಹೊರತಾಗಿಲ್ಲ.
ಕಳೆದ ಎರಡು ತಿಂಗಳುಗಳಲ್ಲಿ ಸುಮಾರು 15 ಲಕ್ಷ ಪ್ರಯಾಣಿಕರು ವಿವಿಧ ದೇಶಗಳಿಂದ ಭಾರತಕ್ಕೆ ಮರಳಿದ್ದಾರೆ ಎಂದು ಕೇಂದ್ರ ಸರಕಾರ ಹೇಳಿದೆ. ಜನವರಿ 18 ಮತ್ತು ಮಾರ್ಚ್ 23ರ ನಡುವೆ ಸುಮಾರು 15 ಲಕ್ಷ ಮಂದಿ ಪ್ರಯಾಣಿಕರು ದೇಶಕ್ಕೆ ಆಗಮಿಸಿದ್ದಾರೆ. ಜನವರಿಯಿಂದ ಮಾರ್ಚ್‌ವರೆಗೆ ಪ್ರಯಾಣಿಸಿದವರಲ್ಲಿ ಕೊರೊನಾ ಲಕ್ಷಣಗಳು ಕಂಡುಬರುವ ಸಾಧ್ಯತೆ ಹೆಚ್ಚು ಇರುವ ಕಾರಣಕ್ಕೆ ಅವರ ಮೇಲೆ ತೀವ್ರಾ ನಿಗಾ ಇರಿಸಲಾಗುತ್ತಿದೆ. ಸಂಬಂಧಪಟ್ಟ ರಾಜ್ಯಗಳು ವಿದೇಶದಿಂದ ಬಂದವರನ್ನು ತೀವ್ರಾ ನಿಗಾದಲ್ಲಿರಿಸಿದೆ.
ಈ ಕುರಿತಂತೆ ಕೇಂದ್ರ ಸರಕಾರ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಎಲ್ಲ ಪ್ರಯಾಣಿಕರ ಮೇಲೆ ಕಣ್ಗಾವಲು ಇಡದಿದ್ದರೆ ಕೋವಿಡ್ 19 ತಡೆಯಲು ಕೈಗೊಂಡಿರುವ ಕ್ರಮಗಳೆಲ್ಲವೂ ನೀರ ಮೇಲಿನ ಹೋಮದಂತಾಗಲಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.