ದಾವಣಗೆರೆಯ ಮಹಿಳೆ ಕೋವಿಡ್ ಸೋಂಕಿಗೆ ಶಿವಮೊಗ್ಗ ಆಸ್ಪತ್ರೆಯಲ್ಲಿ ಸಾವು
ಶಿವಮೊಗ್ಗದಲ್ಲಿ ಕೋವಿಡ್ ಸೋಂಕಿಗೆ ಮೊದಲ ಬಲಿ
Team Udayavani, Jun 17, 2020, 1:21 PM IST
ಶಿವಮೊಗ್ಗ : ಕೋವಿಡ್ ಸೋಂಕಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿಯ 56 ವರ್ಷ ಮಹಿಳೆ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಅನಾರೋಗ್ಯದ ನಿಮಿತ್ತ ಮಹಿಳೆ ಕಳೆದ ಶುಕ್ರವಾರ ಚನ್ನಗಿರಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಮಹಿಳೆಯ ಗಂಟಲು ದ್ರವ ಪರೀಕ್ಷೆ ಒಳಪಡಿಸಿದಾಗ ಸೋಂಕು ದೃಢ ಪಟ್ಟಿತ್ತು ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇತರೆ ಆರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ರಾತ್ರಿ 1.30ಕ್ಕೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ದಾವಣಗೆರೆ ಜಿಲ್ಲೆ ಮಹಿಳೆಯಾಗಿದ್ದರಿಂದ ಹಾಗೂ ಮೊದಲು ದಾವಣಗೆರೆ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರಿಂದ ಈ ಪ್ರಕರಣ ದಾವಣಗೆರೆಗೆ ಶಿಫ್ಟ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.