ಕೋವಿಡ್ 19 ಎಫೆಕ್ಟ್ : ಅಮೆರಿಕದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ

Team Udayavani, Mar 29, 2020, 12:00 PM IST

ಕೋವಿಡ್ 19 ಎಫೆಕ್ಟ್ : ಅಮೆರಿಕದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ

ವಾಷಿಂಗ್ಟನ್‌: ಅಮೆರಿಕ ಕೋವಿಡ್ 19 ದಿಂದ ಅಕ್ಷರಶಃ ನಲುಗಿ ಹೋಗಿದೆ. ಇದರೊಂದಿಗೆ ನಿರುದ್ಯೋಗಿಗಳ ಸಂಖ್ಯೆ ದುಪ್ಪಟ್ಟಾಗುತ್ತಿರುವುದು ಹೊಸ ಆತಂಕಕ್ಕೆ ಕಾರಣವಾಗಿದೆ.

ಪ್ರತಿಷ್ಠಿತ ಸಂಸ್ಥೆಗಳು ಆರ್ಥಿಕ ಹೊಡೆತಕ್ಕೆ ಸಿಲುಕಿದ್ದು, ಉದ್ಯೋಗ ಕಡಿತಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಪಿಂಕ್‌ ಸ್ಲಿಪ್‌ ಕೊಡುತ್ತಿವೆ. ಇದರಿಂದಾಗಿ ನಿರುದ್ಯೋಗಿಗಳ ಸಂಖ್ಯೆ ಹತ್ತು ಪಟ್ಟು ಹೆಚ್ಚಳವಾಗುತ್ತಿದ್ದು, ನಿರುದ್ಯೋಗಿಗಳಿಗೆ ನೀಡುವ ಭತ್ಯೆಗೆ ಅರ್ಜಿ ಸಲ್ಲಿಸುವವರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ ಎಂದು ಸಂಸ್ಥೆಯೊಂದು ವರದಿ ಮಾಡಿದೆ.

ಕಳೆದ ಒಂದು ವಾರದಲ್ಲಿಯೇ 30 ಲಕ್ಷಕ್ಕೂ ಅಧಿಕ ಅಮೆರಿಕನ್ನರು ನಿರುದ್ಯೋಗ ಭತ್ಯೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದು ಕೋವಿಡ್‌ 19 ವೈರಸ್‌ ನಿಂದ ಹಾಗೂ ಲಾಕ್‌ ಡೌನ್‌ ನಿಂದ ನಿರುದ್ಯೋಗಿಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಾಗೂ ಜನಜೀವನ ಅಸ್ತವ್ಯಸ್ತವಾಗುತ್ತಿರುವ ಚಿತ್ರಣ ಎಂದು ವರದಿ ವಿಶ್ಲೇಷಿಸಿದೆ.

ಅಮೆರಿಕದ ಕಾರ್ಮಿಕ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶದ ಪ್ರಕಾರ, ನಿರುದ್ಯೋಗ ಭತ್ಯೆಗಾಗಿ ಅರ್ಜಿ ಸಲ್ಲಿಸಿದವರ ಸಂಖ್ಯೆ ಶನಿವಾರದ ವೇಳೆ 3.3 ಮಿಲಿಯನ್‌ ಗೆ ಏರಲಿದೆ ಎಂದಿತ್ತು. ಕಳೆದ ವಾರ ಈ ಸಂಖ್ಯೆ 2,82,000 ಆಗಿತ್ತು. ಇದಕ್ಕೂ ಮುನ್ನ 1.7 ಮಿಲಿಯನ್‌ ಅಮೆರಿಕನ್‌ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದ್ದರು. ಒಟ್ಟೂ ಈ ಪ್ರಮಾಣ ಸಾಕಷ್ಟು ಹೆಚ್ಚಳವಾಗಿದೆ.

ಕೋವಿಡ್‌ 19 ವೈರಸ್‌ ನಿಂದ ಉಂಟಾದ ತೊಂದರೆ, ನಷ್ಟದ ಬಗ್ಗೆ ಅಮೆರಿಕದ ಪ್ರತಿ ರಾಜ್ಯವೂ ವಿವರವನ್ನು ನೀಡುತ್ತಿದೆ. ಕಾರ್ಮಿಕ ಇಲಾಖೆ ಪ್ರಕಾರ, ರಾಜ್ಯಗಳಲ್ಲಿನ ಹೋಟೆಲ್‌ ಗಳು, ರೆಸ್ಟೋರೆಂಟ್‌ ಗಳು  ಸಂಪೂರ್ಣ ಬಂದ್‌ ಆಗಿವೆ. ಅದೇ ರೀತಿ ಸಿನಿಮಾ ಮಂದಿರಗಳು, ಸಾರಿಗೆ,ಕೈಗಾರಿಕಾ ವಲಯ, ಆರೋಗ್ಯ ವಲಯ ಮತ್ತು ಸಾಮಾಜಿಕ ನೆರವು ಕೂಡಾಬಂದ್‌ ಆಗಿದೆ.ಇದೊಂದು ದುರಂತ ಸ್ಥಿತಿ ಎಂದಿದ್ದಾರೆ ಡ್ನೂಶೆ ಬ್ಯಾಂಕ್‌ ಸೆಕ್ಯೂರಿಟೀಸ್‌ ನ ಮುಖ್ಯ ಆರ್ಥಿಕ ತಜ್ಞ ರ್ಟೋ ಸ್ಟೇನ್‌ ಸ್ಲೋಕ್‌. 1967ರ ನಂತರ ಕಾರ್ಮಿಕ ಇಲಾಖೆ ಪ್ರಕಟಿಸಿದ ಅಂಕಿ ಅಂಶದ ಪ್ರಕಾರ ದೇಶದ ಇತಿಹಾಸದಲ್ಲಿಯೇ ದಾಖಲೆಯ ಪ್ರಮಾಣದ ನಿರುದ್ಯೋಗ ಸೃಷ್ಟಿಯಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.