ಮಲ್ಲಪುರಂ: ಫುಟ್ಬಾಲಿಗ ಕೋಯಾ ಕೋವಿಡ್-19ಗೆ ಬಲಿ
Team Udayavani, Jun 6, 2020, 9:29 PM IST
ಸಾಂದರ್ಭಿಕ ಚಿತ್ರ.
ಮಲ್ಲಪುರಂ: ಕೇರಳದ ಮಾಜಿ ಫುಟ್‌ಬಾಲ್ ಆಟಗಾರ ಹಮ್ಸಾ ಕೋಯಾ ಅವರನ್ನು ಕೋವಿಡ್-19 ಬಲಿ ತೆಗೆದುಕೊಂಡಿದೆ. ಶನಿವಾರ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಅವರು ಕೊನೆಯುಸಿರೆಳೆದರು. ಅವರಿಗೆ 61 ವರ್ಷವಾಗಿತ್ತು.
ಕ್ಯಾಲಿಕಟ್ ಯೂನಿವರ್ಸಿಟಿ ತಂಡದ ಪ್ರಮುಖ ಆಟಗಾರರಾಗಿದ್ದ ಹಮ್ಸಾ ಕೋಯಾ ಮೋಹನ್ ಬಾಗನ್, ಮೊಹಮ್ಮದನ್ ನ್ಪೋರ್ಟ್ಸ್ ಕ್ಲಬ್ ತಂಡಗಳ ಮಾಜಿ ಆಟಗಾರನಾಗಿದ್ದರು. 1981 86ರ ಅವಧಿಯಲ್ಲಿ ಸಂತೋಷ್ ಟ್ರೋಫಿ ಪಂದ್ಯಾವಳಿಯಲ್ಲಿ ಮಹಾ ರಾಷ್ಟ್ರವನ್ನು ಪ್ರತಿನಿಧಿಸಿದ್ದರು. ನೆಹರೂ ಟ್ರೋಫಿ ಪಂದ್ಯಾವಳಿಯಲ್ಲಿ ರಾಷ್ಟ್ರೀಯ ತಂಡವನ್ನೂ ಪ್ರತಿನಿಧಿಸಿದ್ದರು.
ಮೂಲತಃ ಕೇರಳದವಾರಾದ ಹಮ್ಸಾ ಕೋಯಾ ಮುಂಬಯಿಯಲ್ಲೇ ನೆಲೆಸಿದ್ದರು. ಮೇ 21ರಂದು ಪತ್ನಿ, ಮಗ, ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳೊಂದಿಗೆ ತವರಾದ ಕೇರಳದ ಪರಪ್ಪನಂಗಡಿಗೆ ಆಗಮಿಸಿದ್ದರು. ಈಗ ಇವರ ಕುಟುಂಬದ ಎಲ್ಲರಲ್ಲೂ ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.