ಕೋವಿಡ್ ಅಪಾಯದ ಕೇಂದ್ರ ಬಿಂದು ಸ್ಥಳಾಂತರ ; ಎತ್ತ ಸಾಗುತ್ತಿದೆ ಮಹಾಮಾರಿ?
Team Udayavani, Apr 1, 2020, 5:44 PM IST
ಕೋವಿಡ್ 19 ವೈರಸ್ ನ ಅಪಾಯದ ಕೇಂದ್ರ ಬಿಂದು ಈಗ ಏಷ್ಯಾ ಮತ್ತು ಫೆಸಿಫಿಕ್ ವ್ಯಾಪ್ತಿಯಿಂದ ಪಶ್ಚಿಮ ಯುರೋಪ್ ಮತ್ತು ಉತ್ತರ ಅಮೆರಿಕಕ್ಕೆ ಸ್ಥಳಾಂತರವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಪಶ್ಚಿಮ ಯುರೋಪ್ ಮತ್ತು ಉತ್ತರ ಅಮೆರಿಕಕ್ಕೆ ಸೇರಿದ ಸರಕಾರಗಳು ಕೊರೊನಾ ವಿರುದ್ಧ ಹೋರಾಡಲು ಅಗತ್ಯವಿರುವ ಎಲ್ಲಾ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದೊಂದು ದೀರ್ಘಕಾಲೀನ ಹೋರಾಟವಾಗಬಹುದು.
ಆರೋಗ್ಯಕರ ಕ್ರಮಗಳ ಪಾಲನೆಯಿಂದಷ್ಟೇ ಕೊರೊನಾ ಅಪಾಯವನ್ನು ಸಂಪೂರ್ಣವಾಗಿ ತಡೆಯಬಹುದು ಎನ್ನುವಂತಿಲ್ಲ. ಆದರಿವು ರೋಗ ನಿಯಂತ್ರಣ ಹೆಜ್ಜೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.