ಟೀಮ್ ಇಂಡಿಯಾ ಕ್ರಿಕೆಟಿಗರಿಗೆ ಇಂಗ್ಲೆಂಡ್ನಲ್ಲಿ 2ನೇ ಸುತ್ತಿನ ಲಸಿಕೆ
Team Udayavani, May 20, 2021, 6:30 AM IST
ಹೊಸದಿಲ್ಲಿ: ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾಗೂ ಇಂಗ್ಲೆಂಡ್ ಎದುರಿನ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಅಣಿಯಾರುವ ಭಾರತ ತಂಡದ ಬಹುತೇಕ ಆಟಗಾರರು ಈಗಾಗಲೇ ಮೊದಲ ಡೋಸ್ ಕೊರೊನಾ ಲಸಿಕೆ ಪಡೆದಿದ್ದಾರೆ. ಎರಡನೇ ಡೋಸ್ ಲಸಿಕೆಯನ್ನು ಇಂಗ್ಲೆಂಡಿನ ಆರೋಗ್ಯ ಇಲಾಖೆ ನೀಡಲಿದೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.
“ಇಂಗ್ಲೆಂಡ್ ಆರೋಗ್ಯ ಇಲಾಖೆಯ ಮಾರ್ಗದರ್ಶನಂತೆ ಟೀಮ್ ಇಂಡಿಯಾ ಆಟಗಾರರು ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆಯಲಿ¨ªಾರೆ. ಇದಕ್ಕಾಗಿ ಯುಕೆ ಸರಕಾರ ವಿಶೇಷ ವ್ಯವಸ್ಥೆ ಮಾಡಿದೆ’ ಎಂದು ಬಿಸಿಸಿಐ ಮೂಲದಿಂದ ತಿಳಿದು ಬಂದಿದೆ.
ಇಂಗ್ಲೆಂಡ್ಗೆ ತೆರಳುವ ಮುನ್ನ ಎಲ್ಲರೂ ಮೊದಲ ಸುತ್ತಿನ ಲಸಿಕೆ ಪಡೆಯಬೇಕೆಂದು ಬಿಸಿಸಿಐ ಸೂಚಿಸಿದೆ. ಆದರೆ ದ್ವಿತೀಯ ಡೋಸ್ ಲಸಿಕೆ ಪಡೆಯುವ ವೇಳೆ ಭಾರತ ತಂಡದ ಆಟಗಾರರೆಲ್ಲ ಇಂಗ್ಲೆಂಡ್ನಲ್ಲೇ ಇರುತ್ತಾರೆ. ಹೀಗಾಗಿ ಅಲ್ಲಿಯೇ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
ICC ಟೆಸ್ಟ್ ಚಾಂಪಿಯನ್ಶಿಪ್ ಫೈನಲ್: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.