ಹೆಚ್ಚಿತ್ತಿರುವ ಕೋವಿಡ್ ಪ್ರಕರಣ : ಚೀನಾದ ಶಿಯಾನ್‌ನಲ್ಲಿ ಪೂರ್ತಿ ಲಾಕ್‌ಡೌನ್
Team Udayavani, Dec 22, 2021, 9:30 PM IST
ಬೀಜಿಂಗ್/ಜೆರುಸಲೇಂ: ಚೀನಾದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ಬುಧವಾರ ಮಧ್ಯರಾತ್ರಿಯಿಂದ ಅನ್ವಯವಾಗುವಂತೆ ದೇಶದ ಉತ್ತರ ಭಾಗದ ನಗರ ಶಿಯಾನ್‌ನಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಜಾರಿ ಮಾಡಲಾಗಿದೆ.
ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿ ಇರಲಿದೆ. 1.3 ಕೋಟಿ ಜನಸಂಖ್ಯೆ ಇರುವ ಈ ನಗರದಲ್ಲಿ ಹೊಸತಾಗಿ 53 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಡಿ.9ರ ನಂತರ ಅಲ್ಲಿನ ಒಟ್ಟು ಕೊರೊನಾಪೀಡಿತರ ಸಂಖ್ಯೆ 143ಕ್ಕೇರಿದೆ. ಇದರ ಜತೆಗೆ 2022ರ ಫೆಬ್ರವರಿಯಲ್ಲಿ ಬೀಜಿಂಗ್‌ನಲ್ಲಿ ಚಳಿಗಾಲದ ಒಲಿಂಪಿಕ್ಸ್ ಕೂಡ ನಡೆಯಲಿದೆ. ಹೀಗಾಗಿ, ಬಿಗಿ ನಿಯಂತ್ರಣ ಕ್ರಮಗಳನ್ನೂ ಕೈಗೊಂಡಿದೆ.
ಹೇಗಿರಲಿದೆ ಲಾಕ್‌ಡೌನ್?: ಎಲ್ಲರೂ ಮನೆಯಲ್ಲೇ ಇರಬೇಕು. ನಗರದ ಅಷ್ಟೂ ಮಂದಿಯನ್ನು ನಗರಾಡಳಿತ ಪರೀಕ್ಷೆಗೊಳಪಡಿಸಲಿದೆ. ಅಗತ್ಯವಸ್ತುಗಳನ್ನು ಕೊಳ್ಳಲು ಮನೆಯ ಒಬ್ಬರು ವ್ಯಕ್ತಿ ಎರಡು ದಿನಕ್ಕೊಮ್ಮೆ ಮಾತ್ರ ಹೊರಹೋಗಬಹುದು.
ಇದನ್ನೂ ಓದಿ : ಸ್ಮಾರ್ಟ್‌ಫೋನ್ ಖರೀದಿಸಿದ್ದಕ್ಕೆ ಅದ್ಧೂರಿ ಮೆರವಣಿಗೆ, ಭೂರಿ ಭೋಜನ : ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
‘Miss Netherlands’ ಇನ್ನು ಮುಂದೆ ನಡೆಯುವುದಿಲ್ಲ…: ಸೌಂದರ್ಯಕ್ಕೆ ಮಹತ್ವ ಬೇಡ!
South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!
Football ಮಾಜಿ ತಾರೆ ಮಿಖಾಯಿಲ್ ಈಗ ಜಾರ್ಜಿಯಾ ಅಧ್ಯಕ್ಷ
MUST WATCH
ಹೊಸ ಸೇರ್ಪಡೆ
UK ಚೆವನಿಂಗ್-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ
Kaup: ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ
Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ
RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.