ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್ ನಲ್ಲಿ ಕೋವಿಡ್ ಪ್ರಕರಣಗಳ ಏರಿಕೆ..!
24 ಗಂಟೆಯಲ್ಲಿ ಒಟ್ಟು ದೇಶದಲ್ಲಿ ಬರೋಬ್ಬರಿ 14,989 ಕೋವಿಡ್ ಪ್ರಕರಣಗಳು
Team Udayavani, Mar 3, 2021, 7:39 PM IST
ನವದೆಹಲಿ : ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್, ಗುಜರಾತ್ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಡೀ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳಲ್ಲಿ ಶೇ 85.95 ಕೋವಿಡ್ ಪ್ರಕರಣಗಳು ಈ ಮೇಲ್ಕಂಡ ರಾಜ್ಯಗಳಲ್ಲಿ ವರದಿಯಾಗಿವೆ ಎಂದು ತಿಳಿಸಿದೆ.
24 ಗಂಟೆಯಲ್ಲಿ ಒಟ್ಟು ದೇಶದಲ್ಲಿ ಬರೋಬ್ಬರಿ 14,989 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರ- 7,863 ಪ್ರಕರಣ, ಕೇರಳ-2,938, ಪಂಜಾಬ್-729 ಹೊಸ ಪ್ರಕರಣಗಳು ವರದಿಯಾಗಿವೆ.
ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರವೊಂದರಲ್ಲೇ 16,012 ಪ್ರಕರಣಗಳು ದಾಖಲಾಗಿವೆ. ಅಲ್ಲದೆ ವಾರದಿಂದ ವಾರಕ್ಕೆ ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯ ಪ್ರದೇಶ, ದೆಹಲಿ, ಹರಿಯಾಣ, ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.