Covid Scam: ಯಡಿಯೂರಪ್ಪ ವಿರುದ್ಧದ ಆರೋಪ ರಾಜಕೀಯ ಪ್ರೇರಿತ: ಆರ್‌.ಅಶೋಕ್‌, ಬಿವೈಆರ್‌

ರಾಜಕೀಯ ಆರೋಪಗಳು ಯಡಿಯೂರಪ್ಪ ಅವರಿಗೆ ಹೊಸದಲ್ಲ : ಸಂಸದ ಬಿ.ವೈ.ರಾಘವೇಂದ್ರ

Team Udayavani, Nov 10, 2024, 7:20 AM IST

R.Ashok1

ಬೆಂಗಳೂರು: ಕಾಂಗ್ರೆಸ್‌ ಸರಕಾರ ಎಲ್ಲದಕ್ಕೂ ಎಸ್‌ಐಟಿ ರಚನೆ ಮಾಡುತ್ತದೆ. ಅಂದಹಾಗೆ ಸಿದ್ದರಾಮಯ್ಯನವರ ವಿರುದ್ಧ ರಚಿಸಿದ್ದ ನ್ಯಾ| ಕೆಂಪಣ್ಣ ಆಯೋಗದ ವರದಿ ಏನಾಯಿತು ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಕೆಂಪಣ್ಣ ಆಯೋಗದ ವರದಿ ಬಂದೇ ಇಲ್ಲ. ಕೋವಿಡ್‌ ಸಮಯದಲ್ಲಿ ಬಿ.ಎಸ್‌.ಯಡಿಯೂರಪ್ಪನವರು ಅಧಿಕಾರಿಗಳು ಹೇಳಿದಂತೆ ಖರೀದಿ ಮಾಡಲು ಸೂಚಿಸಿದ್ದಾರೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ, ಇದು ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಖರೀದಿ ಮಾಡುವ ಅಧಿಕಾರ ಮುಖ್ಯಮಂತ್ರಿಗಿಲ್ಲ. ಯಾವ ಕಂಪೆನಿಯಿಂದ, ಎಲ್ಲಿಂದ ಖರೀದಿ ಮಾಡಬೇಕೆಂದು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಈ ಪ್ರಕರಣ ಸರಕಾರಕ್ಕೆ ತಿರುಗುಬಾಣವಾಗಲಿದೆ ಎಂದರು.

ಹಗರಣ ಮುಚ್ಚಿಕೊಳ್ಳಲು ಬಿಎಸ್‌ವೈ ವಿರುದ್ಧ ಆರೋಪ: ಬಿ.ವೈ.ರಾಘವೇಂದ್ರ
ಶಿವಮೊಗ್ಗ: ದುರುದ್ದೇಶಪೂರಿತ ರಾಜಕೀಯ ಆರೋಪಗಳು ಯಡಿಯೂರಪ್ಪ ಅವರಿಗೆ ಹೊಸದಲ್ಲ. ಬಿಎಸ್‌ವೈ ಸ್ವಚ್ಛ ಆಡಳಿತ ಕೊಟ್ಟಿದ್ದಾರೆ. ತಪ್ಪು ಮಾಡಿದ್ದಾರೆ ಅನಿಸಿದರೆ ಅವರ ವಿರುದ್ಧ ಕ್ರಮಕೈಗೊಳ್ಳಲಿ. ಈಗ ಮಾಡಿರುವ ಆರೋಪ ರಾಜಕೀಯ ದುರುದ್ದೇಶದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿ ಕಾರಿದರು.

ಸುದ್ದಿಗಾರರ ಜತೆ ಮಾತನಾಡಿ, ಯಡಿಯೂರಪ್ಪನವರು ಯಾವುದೋ ಆಶೀರ್ವಾದದಿಂದ ಬಂದು ಕುಳಿತ ರಾಜಕಾರಣಿಯಲ್ಲ. ಪುರಸಭೆಯಿಂದ ಹಂತ-ಹಂತವಾಗಿ ರಾಜಕೀಯವಾಗಿ ಬೆಳೆದಿದ್ದಾರೆ. ತಮ್ಮ ಹಗರಣ ಮುಚ್ಚಿಕೊಳ್ಳಲು ಅವರ ವಿರುದ್ಧ ಈ ರೀತಿ ಕಪ್ಪುಚುಕ್ಕೆ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕೋರ್ಟ್‌ನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.